ಶುಕ್ರವಾರ, 4 ಜುಲೈ 2025
×
ADVERTISEMENT

Alappuzha

ADVERTISEMENT

ಜಿ.ಸುಧಾಕರನ್‌ ವಿವಾದಿತ ಹೇಳಿಕೆ: ತನಿಖೆ ಆರಂಭಿಸಿದ ಚುನಾವಣಾ ಆಯೋಗ

ಆಲಪ್ಪುಳ ಲೋಕಸಭಾ ಕ್ಷೇತ್ರಕ್ಕೆ 1989ರಲ್ಲಿ ನಡೆದ ಚುನಾವಣೆಯಲ್ಲಿ ಅಂಚೆ ಮತಪತ್ರ ತೆರೆದು ನೋಡಲಾಗಿತ್ತು ಎಂದು ಕೇರಳದ ಸಿಪಿಎಂ ನಾಯಕ ಜಿ.ಸುಧಾಕರನ್‌ ಹೇಳಿಕೆ ನೀಡಿರುವ ಬೆನ್ನಲ್ಲೇ ಚುನಾವಣಾ ಆಯೋಗ (ಇ.ಸಿ) ಈ ಬಗ್ಗೆ ತನಿಖೆ ಆರಂಭಿಸಿದೆ.
Last Updated 15 ಮೇ 2025, 16:22 IST
ಜಿ.ಸುಧಾಕರನ್‌ ವಿವಾದಿತ ಹೇಳಿಕೆ: ತನಿಖೆ ಆರಂಭಿಸಿದ ಚುನಾವಣಾ ಆಯೋಗ

ಬಿಸಿಗಾಳಿ ಸಾಧ್ಯತೆ: ಕೇರಳದ ಅಲಪ್ಪುಳದಲ್ಲಿ ಯಲ್ಲೋ ಅಲರ್ಟ್‌

ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಯ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ (ಐಎಮ್‌ಡಿ) ಜಿಲ್ಲೆಯಲ್ಲಿ ಗುರುವಾರ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
Last Updated 9 ಮೇ 2024, 16:09 IST
ಬಿಸಿಗಾಳಿ ಸಾಧ್ಯತೆ: ಕೇರಳದ ಅಲಪ್ಪುಳದಲ್ಲಿ ಯಲ್ಲೋ ಅಲರ್ಟ್‌

ಕೇರಳ ಸಾರಿಗೆ ಬಸ್‌ಗೆ ಬೆಂಕಿ: ಪ್ರಯಾಣಿಕರು ಪಾರು

ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ವೊಂದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಇಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸುದೈವವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
Last Updated 23 ಫೆಬ್ರುವರಿ 2024, 6:04 IST
ಕೇರಳ ಸಾರಿಗೆ ಬಸ್‌ಗೆ ಬೆಂಕಿ: ಪ್ರಯಾಣಿಕರು ಪಾರು

ವರನಿಗೆ ಸೋಂಕು: ಕೇರಳದ ಆಲಪ್ಪುಳದಲ್ಲಿ ಕೋವಿಡ್ ವಾರ್ಡ್‌ನಲ್ಲೇ ಮದುವೆ!

ಈ ಇಬ್ಬರ ಮದುವೆಗೆ ಎರಡು ವರ್ಷಗಳ ಹಿಂದೆಯೇ ಒಪ್ಪಂದವಾಗಿತ್ತು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಶರತ್, ಕೋವಿಡ್‌ ಪರಿಸ್ಥಿತಿಯ ಕಾರಣದಿಂದ ಸ್ವದೇಶಕ್ಕೆ ಮರಳಲು ಆಗಿರಲಿಲ್ಲ. ಅಂತಿಮವಾಗಿ ಕುಟುಂಬದವರು ಭಾನುವಾರಕ್ಕೆ ಮದುವೆ ನಿಗದಿಪಡಿಸಿದ್ದರು.
Last Updated 25 ಏಪ್ರಿಲ್ 2021, 14:58 IST
ವರನಿಗೆ ಸೋಂಕು: ಕೇರಳದ ಆಲಪ್ಪುಳದಲ್ಲಿ ಕೋವಿಡ್ ವಾರ್ಡ್‌ನಲ್ಲೇ ಮದುವೆ!

ಕೇರಳದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ಎಸ್‌ಡಿಪಿಐನ 8 ಮಂದಿ ಬಂಧನ

ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಡೆಮಾಕ್ರಾಟಿಕ್‌ ಪಾರ್ಟಿ ಆಫ್‌ ಇಂಡಿಯಾದ(ಎಸ್‌ಡಿಪಿಐ) ಎಂಟು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದರು.
Last Updated 25 ಫೆಬ್ರುವರಿ 2021, 5:35 IST
ಕೇರಳದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ಎಸ್‌ಡಿಪಿಐನ 8 ಮಂದಿ ಬಂಧನ

ಎರ್ನಾಕುಳಂನಲ್ಲಿ ಹಾಡಹಗಲೇ ಮಹಿಳಾ ಪೊಲೀಸ್ ಅಧಿಕಾರಿಯ ಹತ್ಯೆ; ಆರೋಪಿ ವಶಕ್ಕೆ

ಶನಿವಾರ ಕಾಂಜಿಪ್ಪುಳದಲ್ಲಿ ಹಾಡಹಗಲೇ ಸೌಮ್ಯಾಳನ್ನು ಅಜಾಸ್ ಕಿಚ್ಚಿಟ್ಟು ಹತ್ಯೆ ಮಾಡಿದ್ದನು.ಅಜಾಸ್ ಈ ಹಿಂದೆಯೂ ಸೌಮ್ಯಾಳನ್ನು ಕೊಲೆ ಮಾಡಲು ಯತ್ನಿಸಿದ್ದ.
Last Updated 16 ಜೂನ್ 2019, 12:57 IST
ಎರ್ನಾಕುಳಂನಲ್ಲಿ ಹಾಡಹಗಲೇ ಮಹಿಳಾ ಪೊಲೀಸ್ ಅಧಿಕಾರಿಯ ಹತ್ಯೆ; ಆರೋಪಿ ವಶಕ್ಕೆ
ADVERTISEMENT
ADVERTISEMENT
ADVERTISEMENT
ADVERTISEMENT