ವಿಚ್ಛೇದನ ಬೆನ್ನಲ್ಲೇ ಕೌಟುಂಬಿಕ ಹಿಂಸಾಚಾರದ ಕುರಿತ ಹಾಡು ಬಿಡುಗಡೆ ಮಾಡಿದ ಧನಶ್ರೀ
Dhanashree Verma Song: ಸೋಶಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮತ್ತು ನೃತ್ಯ ನಿರ್ದೇಶಿಕ ಧನಶ್ರಿ ವರ್ಮಾ ಗುರುವಾರ ಹೊಸ ಆಲ್ಬಂವೊಂದನ್ನು ಬಿಡುಗಡೆ ಮಾಡಿದ್ದು, ವಿವಾಹೇತರ ಸಂಬಂಧ, ಕೌಟುಂಬಿಕ ಹಿಂಸಾಚಾರದ ಬಲಿಯಾಗುವ ಹೆಣ್ಣಿನ ಕುರಿತ ಹಾಡು ಇದಾಗಿದೆ.Last Updated 22 ಮಾರ್ಚ್ 2025, 5:09 IST