ತುಮಕೂರು: ಮದ್ಯ ಸೇವಿಸಿ ಮಕ್ಕಳಿಗೆ ಪಾಠ, ಇಬ್ಬರು ಶಿಕ್ಷಕಿಯರ ಅಮಾನತು
ಶಾಲೆಯಲ್ಲಿ ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ತಾಲ್ಲೂಕಿನ ಗಳಿಗೇನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಚಿಕ್ಕಸಾರಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗಂಗಲಕ್ಷ್ಮಮ್ಮ ಅವರನ್ನು ಅಮಾನತು ಮಾಡಲಾಗಿದೆ. ಜತೆಗೆ ಇದೇ ಶಾಲೆಯ ನಾಗರತ್ನಮ್ಮ ಅವರನ್ನೂ ಅಮಾನತು ಗೊಳಿಸಲಾಗಿದೆ.Last Updated 8 ಸೆಪ್ಟೆಂಬರ್ 2022, 12:41 IST