ಉ.ಪ್ರದೇಶ: ಮುಸ್ಲಿಂ ಸಮುದಾಯ ವಾಸಿಸುತ್ತಿದ್ದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಉತ್ತರ ಪ್ರದೇಶ ಅಲಿಘಡದ ಸರಾಯ್ ಮಿಯಾನ್ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದವರು ವಾಸಿಸುವ ದೆಹಲಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಶಿವ ದೇವಾಲಯವನ್ನು ಪತ್ತೆಯಾಗಿದೆ ಎಂದು ಹಿಂದೂ ಬಲಪಂಥೀಯ ಸಂಘಟನೆಯ ನಾಯಕರು ಘೋಷಿಸಿದ್ದಾರೆ. Last Updated 20 ಡಿಸೆಂಬರ್ 2024, 11:04 IST