ಅಲಿಗಢ ಮುಸ್ಲಿಂ ವಿವಿಯಲ್ಲಿ ನಡೆದ ಬೀಫ್ ಬಿರಿಯಾನಿ ಪ್ರಕರಣ: ಮೂವರ ವಿರುದ್ಧ FIR
ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಸರ್ ಶಾ ಸುಲೈಮಾನ್ ಹಾಲ್‌ನಲ್ಲಿ ‘ಊಟಕ್ಕೆ ದನದ ಮಾಂಸದ (ಬೀಫ್) ಬಿರಿಯಾನಿ ಲಭ್ಯವಿದೆ’ ಎಂಬುದಾಗಿ ಸೂಚನಾಪತ್ರ ಅಂಟಿಸಿದ್ದ ಪ್ರಕರಣ ಸಂಬಂಧ, ಪೊಲೀಸರು ಮೂವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.Last Updated 10 ಫೆಬ್ರುವರಿ 2025, 13:38 IST