ಆಲ್ ಇಂಗ್ಲೆಂಡ್ ಚಾಂಪಿಯನ್ಷಿಪ್: ಕ್ವಾರ್ಟರ್ಗೆ ಲಕ್ಷ್ಯ ಸೇನ್
ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ ಲಕ್ಷ್ಯ ಸೇನ್ ಅವರು ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನ ಪುರುಷರ ಸಿಂಗಲ್ಸ್ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು. ಆದರೆ, ಮಹಿಳೆಯರ ಸಿಂಗಲ್ಸ್ನಲ್ಲಿ ಪಿ.ವಿ.ಸಿಂಧು ನಿರಾಸೆ ಅನುಭವಿಸಿದರು.Last Updated 14 ಮಾರ್ಚ್ 2024, 16:26 IST