ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT

All-Party Meet

ADVERTISEMENT

ನೇಪಾಳ PM ಓಲಿ ರಾಜೀನಾಮೆಗೆ ಆಗ್ರಹ: ಮನೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

Nepal Unrest: ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡುವಂತೆ ಹಾಗೂ ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಕಠ್ಮಂಡು ಸೇರಿದಂತೆ ನೇಪಾಳದ ವಿವಿಧೆಡೆ ಯುವಕರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರವೂ ಮುಂದುವರಿಸಿದ್ದು, ಹಿಂಸಾಚಾರಕ್ಕೆ ತಿರುಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 9 ಸೆಪ್ಟೆಂಬರ್ 2025, 7:48 IST
ನೇಪಾಳ PM ಓಲಿ ರಾಜೀನಾಮೆಗೆ ಆಗ್ರಹ: ಮನೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಸರ್ವಪಕ್ಷ ಸಭೆ: ಬಿಹಾರ, ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ JDU,YSRCP ಆಗ್ರಹ

ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಇಂದು (ಭಾನುವಾರ) ನಡೆದ ಸರ್ವಪಕ್ಷಗಳ ಸಭೆಯಲ್ಲಿ ಜೆಡಿಯು ಮತ್ತು ವೈಎಸ್‌ಆರ್‌ಸಿಪಿ ನಾಯಕರು ಕ್ರಮವಾಗಿ ಬಿಹಾರ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿದ್ದಾರೆ.
Last Updated 21 ಜುಲೈ 2024, 8:58 IST
ಸರ್ವಪಕ್ಷ ಸಭೆ: ಬಿಹಾರ, ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ JDU,YSRCP ಆಗ್ರಹ

ಮುಂಗಾರು ಅಧಿವೇಶನ– ಭಾನುವಾರ ಸರ್ವಪಕ್ಷ ಸಭೆ

ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರ (ಜುಲೈ 19) ಆರಂಭವಾಗಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಸರ್ಕಾರವು ಭಾನುವಾರ ಸರ್ವಪಕ್ಷ ಸಭೆ ಕರೆದಿದೆ.
Last Updated 14 ಜುಲೈ 2021, 6:16 IST
ಮುಂಗಾರು ಅಧಿವೇಶನ– ಭಾನುವಾರ ಸರ್ವಪಕ್ಷ ಸಭೆ

ಸುಗಮ ಸಂಸತ್ ಕಲಾಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮನವಿ

ನಾಳೆಯಿಂದ ಆರಂಭಗೊಳ್ಳಲಿರುವ ಚಳಿಗಾಲ ಅಧಿವೇಶನಕ್ಕೂ ಮುನ್ನ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಸುಗಮ ಕಲಾಪಕ್ಕೆ ಮನವಿ ಮಾಡಲಾಯಿತು.
Last Updated 17 ನವೆಂಬರ್ 2019, 9:11 IST
 ಸುಗಮ ಸಂಸತ್ ಕಲಾಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮನವಿ
ADVERTISEMENT
ADVERTISEMENT
ADVERTISEMENT
ADVERTISEMENT