ಸರ್ವಪಕ್ಷ ಸಭೆ: Operation Sindoor ಯಶಸ್ಸು, ಪರಿಣಾಮಗಳ ಕುರಿತು ಕೇಂದ್ರದ ವಿವರಣೆ
All Party Briefing India: ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಯಶಸ್ಸು ಹಾಗೂ ನಂತರದ ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಯಲ್ಲಿ ವಿವರ ನೀಡಿದೆ.Last Updated 8 ಮೇ 2025, 7:23 IST