ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :

allahabad high court

ADVERTISEMENT

ಕೃಷ್ಣ ಜನ್ಮಸ್ಥಾನ – ಈದ್ಗಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

ಮಥುರಾದಲ್ಲಿರುವ ಕೃಷ್ಣ ಜನ್ಮಸ್ಥಾನ–ಶಾಹಿ ಈದ್ಗಾ ಮಸೀದಿಗೆ ಸಂಬಂಧಿಸಿದ ಪ್ರಕರಣಗಳ ಕುರಿತ ತನ್ನ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿದೆ.
Last Updated 31 ಮೇ 2024, 23:30 IST
ಕೃಷ್ಣ ಜನ್ಮಸ್ಥಾನ – ಈದ್ಗಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

ಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಸ್ಥಳ ನಿರ್ವಹಣಾ ವಿವಾದ ಕುರಿತ ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಲಹಾಬಾದ್ ಹೈಕೋರ್ಟ್‌, ತನ್ನ ತೀರ್ಪನ್ನು ಶುಕ್ರವಾರ ಕಾಯ್ದಿರಿಸಿತು.
Last Updated 31 ಮೇ 2024, 9:28 IST
ಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

ಕೃಷ್ಣ ಜನ್ಮಭೂಮಿ: ಆಸ್ತಿ ದಾಖಲೆ ಸಲ್ಲಿಸಲು ವಕ್ಫ್‌ ಬೋರ್ಡ್ ವಿಫಲ: ಹಿಂದೂ ಪರ ವಾದ

‘ಕೃಷ್ಣ ಜನ್ಮಭೂಮಿ–ಶಾಹೀ ಈದ್ಗಾ ಮಾಲೀಕತ್ವದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ಗೆ ಸುನ್ನಿ ವಕ್ಫ್ ಮಂಡಳಿ ಅಥವಾ ಮಸೀದಿ ಸಮಿತಿಯು ಆಸ್ತಿಯ ಸೂಕ್ತ ದಾಖಲೆ ಸಲ್ಲಿಸುವಲ್ಲಿ ವಿಫಲವಾಗಿದೆ’ ಹಿಂದೂ ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ಹೇಳಿದ್ದಾರೆ.
Last Updated 16 ಮೇ 2024, 16:21 IST
ಕೃಷ್ಣ ಜನ್ಮಭೂಮಿ: ಆಸ್ತಿ ದಾಖಲೆ ಸಲ್ಲಿಸಲು ವಕ್ಫ್‌ ಬೋರ್ಡ್ ವಿಫಲ: ಹಿಂದೂ ಪರ ವಾದ

ಅಪಹರಣ ಪ್ರಕರಣ: ಜೌನ್‌ಪುರ ಮಾಜಿ ಸಂಸದ ಧನಂಜಯ್‌ ಸಿಂಗ್‌ಗೆ ಜಾಮೀನು ಮಂಜೂರು

ಅಪಹರಣ ಪ್ರಕರಣದಲ್ಲಿ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿರುವ ಮಾಜಿ ಸಂಸದ ಧನಂಜಯ್‌ ಸಿಂಗ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಇಂದು (ಶನಿವಾರ) ಜಾಮೀನು ಮಂಜೂರು ಮಾಡಿದೆ. ಆದರೆ, ಶಿಕ್ಷೆಗೆ ತಡೆ ನೀಡಲು ಕೋರ್ಟ್ ನಿರಾಕರಿಸಿದೆ.
Last Updated 27 ಏಪ್ರಿಲ್ 2024, 7:28 IST
ಅಪಹರಣ ಪ್ರಕರಣ: ಜೌನ್‌ಪುರ ಮಾಜಿ ಸಂಸದ ಧನಂಜಯ್‌ ಸಿಂಗ್‌ಗೆ ಜಾಮೀನು ಮಂಜೂರು

ವಿವಾಹದಲ್ಲಿ ಕನ್ಯಾದಾನದ ವಿಧಿವಿಧಾನ ಅಗತ್ಯವಿಲ್ಲ: ಅಲಹಾಬಾದ್‌ ಹೈಕೋರ್ಟ್‌

ಹಿಂದೂ ವಿವಾಹ ಕಾಯ್ದೆಯ ಪ್ರಕಾರ ಮದುವೆಯ ವಿಧಿವಿಧಾನಗಳಲ್ಲಿ ‘ಕನ್ಯಾದಾನ’ ಮಾಡುವ ಅಗತ್ಯವಿಲ್ಲ, ‘ಸಪ್ತಪದಿ’ ಮಾತ್ರ ಮುಖ್ಯವಾಗಿರುತ್ತದೆ ಎಂದು ಅಲಹಾಬಾದ್‌ ಹೈಕೋರ್ಟ್‌ ತೀರ್ಪು ನೀಡಿದೆ.
Last Updated 8 ಏಪ್ರಿಲ್ 2024, 11:05 IST
ವಿವಾಹದಲ್ಲಿ ಕನ್ಯಾದಾನದ ವಿಧಿವಿಧಾನ ಅಗತ್ಯವಿಲ್ಲ: ಅಲಹಾಬಾದ್‌ ಹೈಕೋರ್ಟ್‌

ಮದರಸಾ ಶಿಕ್ಷಣ ಕಾಯ್ದೆ ಕುರಿತ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ‘ಸುಪ್ರೀಂ’ ತಡೆ

‘ಉತ್ತರಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2004’ಯು ಅಸಾಂವಿಧಾನಿಕವಾದುದು. ಇದು, ಜಾತ್ಯತೀತ ತತ್ವಗಳನ್ನು ಉಲ್ಲಂಘಿಸಿದೆ’ ಎಂದು ಅಲಹಾಬಾದ್ ಹೈಕೋರ್ಟ್‌ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ತಡೆ ನೀಡಿದೆ.
Last Updated 5 ಏಪ್ರಿಲ್ 2024, 9:40 IST
ಮದರಸಾ ಶಿಕ್ಷಣ ಕಾಯ್ದೆ ಕುರಿತ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ‘ಸುಪ್ರೀಂ’ ತಡೆ

ಗ್ಯಾನವಾಪಿ ಮಸೀದಿ ಸಮಿತಿ ಅರ್ಜಿ ವಿಚಾರಣೆ ನಾಳೆ

ಗ್ಯಾನವಾಪಿ ಮಸೀದಿಯಲ್ಲಿಯಲ್ಲಿ ಪೂಜೆ ಸಲ್ಲಿಸಲು ಹಿಂದೂ ಧರ್ಮೀಯರಿಗೆ ಅವಕಾಶ ನೀಡಿ ಕೆಳಹಂತದ ನ್ಯಾಯಾಲಯವೊಂದು ನೀಡಿರುವ ತೀರ್ಪನ್ನು ಅಲಹಾಬಾದ್‌ ಹೈಕೋರ್ಟ್‌ ಎತ್ತಿಹಿಡಿದಿರುವುದನ್ನು ಪ್ರಶ್ನಿಸಿ ಮಸೀದಿ ನಿರ್ವಹಣಾ ಸಮಿತಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಲಿದೆ.
Last Updated 31 ಮಾರ್ಚ್ 2024, 14:04 IST
ಗ್ಯಾನವಾಪಿ ಮಸೀದಿ ಸಮಿತಿ ಅರ್ಜಿ ವಿಚಾರಣೆ ನಾಳೆ
ADVERTISEMENT

ಮದರಸಾ ಶಿಕ್ಷಣ ಕಾಯ್ದೆ 2004 ಅಸಂವಿಧಾನಿಕ: ಅಲಹಾಬಾದ್ ಹೈಕೋರ್ಟ್

2004ರಲ್ಲಿ ಜಾರಿಗೆ ಬಂದ ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆಯು ಸಂವಿಧಾನಬಾಹಿರ ಎಂದು ಕರೆದಿರುವ ಅಲಹಾಬಾದ್ ಹೈಕೋರ್ಟ್‌, ಇದು ಜಾತ್ಯತೀತ ತತ್ವಕ್ಕೆ ವಿರುದ್ಧವಾದದ್ದು ಎಂದು ಅಭಿಪ್ರಾಯಪಟ್ಟಿದೆ.
Last Updated 22 ಮಾರ್ಚ್ 2024, 14:03 IST
ಮದರಸಾ ಶಿಕ್ಷಣ ಕಾಯ್ದೆ 2004 ಅಸಂವಿಧಾನಿಕ: ಅಲಹಾಬಾದ್ ಹೈಕೋರ್ಟ್

ಸಹೋದ್ಯೋಗಿಗಳ ವಿರುದ್ಧ ಸುಳ್ಳು ದೂರು: ಪ್ರಾಧ್ಯಾಪಕಿಗೆ ₹15 ಲಕ್ಷ ದಂಡ

ತನ್ನ ಮೂವರು ಸಹೋದ್ಯೋಗಿಗಳ ವಿರುದ್ಧ ಎಸ್‌.ಸಿ. / ಎಸ್‌.ಟಿ. ಕಾಯ್ದೆಯಡಿ ಸುಳ್ಳು ಮೊಕದ್ದಮೆ ದಾಖಲಿಸಿದ ಅಲಹಾಬಾದ್‌ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿಗೆ ಇಲ್ಲಿನ ಹೈಕೋರ್ಟ್‌ ₹15 ಲಕ್ಷ ದಂಡ ವಿಧಿಸಿದೆ. ಅಲ್ಲದೆ ಅರೋಪಿತರ ವಿರುದ್ಧದ ಎಫ್‌ಐಆರ್‌ ಅನ್ನೂ ರದ್ದುಗೊಳಿಸಿದೆ.
Last Updated 24 ಫೆಬ್ರುವರಿ 2024, 2:32 IST
ಸಹೋದ್ಯೋಗಿಗಳ ವಿರುದ್ಧ ಸುಳ್ಳು ದೂರು: ಪ್ರಾಧ್ಯಾಪಕಿಗೆ ₹15 ಲಕ್ಷ ದಂಡ

ಗ್ಯಾನವಾಪಿ: ಪೂಜೆಗೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿದ ಅರ್ಜಿ ವಿಚಾರಣೆ ಫೆ.28ಕ್ಕೆ

ವಾರಾಣಸಿ: ಗ್ಯಾನವಾಪಿ ಮಸೀದಿ ಸಂಕೀರ್ಣದಲ್ಲಿ ಹಿಂದೂ ಅರ್ಚಕರಿಗೆ ಪೂಜೆಗೆ ಅವಕಾಶ ಮಾಡಿಕೊಟ್ಟಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾದ ಗ್ಯಾನವಾಪಿ ಮಸೀದಿ ಸಮಿತಿಯ ಮನವಿಯ ವಿಚಾರಣೆ ಫೆ. 28ರಂದು ನಡೆಸಲಾಗುವುದು ಎಂದು ವಾರಾಣಸಿ ನ್ಯಾಯಾಲಯ ಗುರುವಾರ ಹೇಳಿದೆ.
Last Updated 15 ಫೆಬ್ರುವರಿ 2024, 11:00 IST
ಗ್ಯಾನವಾಪಿ: ಪೂಜೆಗೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿದ ಅರ್ಜಿ ವಿಚಾರಣೆ ಫೆ.28ಕ್ಕೆ
ADVERTISEMENT
ADVERTISEMENT
ADVERTISEMENT