ಕಾಲ್ತುಳಿತ: ಮೃತ ಮಹಿಳೆ ಕುಟುಂಬಕ್ಕೆ ₹2 ಕೋಟಿ ನೀಡಿದ ಅಲ್ಲು ಅರ್ಜುನ್,ನಿರ್ಮಾಪಕರು
ಅಲ್ಲು ಅರ್ಜುನ್ (₹1ಕೋಟಿ), ಪುಷ್ಪ ಚಿತ್ರದ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್(₹50 ಲಕ್ಷ), ಮತ್ತು ಚಿತ್ರದ ನಿರ್ದೇಶಕ ಸುಕುಮಾರ್ (₹50 ಲಕ್ಷ) ಆರ್ಥಿಕ ನೆರವು ನೀಡಿದ್ದಾರೆLast Updated 25 ಡಿಸೆಂಬರ್ 2024, 13:16 IST