ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ: ಡಿಸಿಎಂ, ಮಾಜಿ ಡಿಸಿಎಂ ವಾಗ್ವಾದ
ವಿಜಯಪುರ: ‘ಆಲಮಟ್ಟಿ ಅಣೆಕಟ್ಟೆ ಎತ್ತರವನ್ನು 524 ಮೀಟರ್‌ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಜತೆಗೆ ಇದಕ್ಕೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.Last Updated 23 ಮೇ 2025, 20:36 IST