ಅಳ್ನಾವರ: ಸಾಹಿತ್ಯ ಸಮ್ಮೇಳನಕ್ಕೆ ವೈದ್ಯ ಮೂಡಬಾಗಿಲ್ ಅಧ್ಯಕ್ಷತೆ
ಇದೇ ತಿಂಗಳು ಕೊನೆಯ ವಾರದಲ್ಲಿ ಪಟ್ಟಣದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಮಟ್ಟದ 5ನೇ ಸಮ್ಮೇಳನದ ಅಧ್ಯಕ್ಷರಾಗಿ ಸ್ಥಳೀಯ ವೈದ್ಯರಾದ ಬಸವರಾಜ ಮೂಡಬಾಗಿಲ್ ಅವರನ್ನು ಆಯ್ಕೆ ಮಾಡಲಾಗಿದೆ.Last Updated 10 ಏಪ್ರಿಲ್ 2025, 14:04 IST