ಬೆಂಗಳೂರು | ಈ ಮಾರ್ಗದಲ್ಲಿ ವಾಹನ ಸಂಚಾರ ಮಾರ್ಪಾಡು: ಸಂಚಾರ ಡಿಸಿಪಿ ಮಾಹಿತಿ
'ದೇವರಬೀಸನಹಳ್ಳಿ ಜಂಕ್ಷನ್ನಲ್ಲಿ ಸುಗಮ ಸಂಚಾರ ಸಲುವಾಗಿ ಸಕ್ರಾ ಆಸ್ಪತ್ರೆ ಕಡೆಗೆ ಸಂರ್ಪಕಿಸುವ ರಸ್ತೆಯನ್ನು ಏಕಮುಖ ರಸ್ತೆಯಾಗಿ ಪ್ರಾಯೋಗಿಕವಾಗಿ ಮಾರ್ಪಾಡು ಮಾಡಲಾಗಿದೆ' ಎಂದು ಪೂರ್ವ ಸಂಚಾರ ವಿಭಾಗದ ಡಿಸಿಪಿ ಸಾಹಿಲ್ ಬಾಗ್ಲಾ ತಿಳಿಸಿದ್ದಾರೆ.Last Updated 3 ಮೇ 2025, 15:51 IST