ಆಳ್ವಾಸ್ ವಿದ್ಯಾರ್ಥಿಸಿರಿ ಅಧ್ಯಕ್ಷತೆ: ಸನ್ನಿಧಿ ಟಿ ರೈ ಪೆರ್ಲ ಆಯ್ಕೆ
ಮೂಡುಬಿದಿರೆಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಇಲ್ಲಿಯ ವಿದ್ಯಾಗಿರಿಯಲ್ಲಿ ನವೆಂಬರ್ 15ರಂದು ನಡೆಯಲಿರುವ 'ಆಳ್ವಾಸ್ ವಿದ್ಯಾರ್ಥಿಸಿರಿ–2018' ಸಮ್ಮೇಳನದ ಅಧ್ಯಕ್ಷರಾಗಿ ಕಾಸರಗೋಡಿನ ಪ್ರೌಢಶಾಲಾ ವಿದ್ಯಾರ್ಥಿನಿ ಸನ್ನಿಧಿ ಟಿ.ರೈ ಪೆರ್ಲ ಆಯ್ಕೆಯಾಗಿದ್ದಾರೆ.Last Updated 1 ಅಕ್ಟೋಬರ್ 2018, 9:58 IST