ಮಂಗಳೂರು ವಿಶ್ವವಿದ್ಯಾನಿಲಯ | ವೇಟ್ ಲಿಫ್ಟಿಂಗ್: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ
ಕುಂದಾಪುರ: ಇಲ್ಲಿನ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಭಾರ ಎತ್ತುವ ಸ್ಪರ್ಧೆ 2024–25ರಲ್ಲಿ ಪುರುಷರು ಮತ್ತು ಮಹಿಳೆಯರ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ತಂಡ ಸಮಗ್ರ ಪ್ರಶಸ್ತಿ ಜಯಿಸಿತು.Last Updated 18 ಮಾರ್ಚ್ 2025, 12:22 IST