ಗತವೈಭವ ಮರಳಿ ಪಡೆದ ಅಮಾನಿ ಕೆರೆ
ಕಣ್ಣುಂದೆ ಇರುವ ಕೆರೆ, ನಂದಿ ಬೆಟ್ಟದ ರಸ್ತೆ ಪಕ್ಕದಲ್ಲಿನ ಈ ಕೆರೆ ತುಂಬಿದಾಗ ನಂದಿ ಬೆಟ್ಟಕ್ಕೆ ಬರುವ ಪ್ರವಾಸಿಗರು ವಾಹನ ನಿಲ್ಲಿಸಿ ಕೆರೆಯ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳುತ್ತಿದ್ದರು ಎಂದು ಕೆರೆಯ ಹಳೆಯ ಚಿತ್ರಣವನ್ನು ಬಿಚ್ಚಿಟ್ಟರು ತಾಲ್ಲೂಕು ಪಂಚಾಯಿತಿ ಸದಸ್ಯ ಕಾರಹಳ್ಳಿ ಶ್ರೀನಿವಾಸ್ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ದೇವರಾಜ್.Last Updated 12 ಮೇ 2019, 19:46 IST