ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

Amarinder Singh

ADVERTISEMENT

ಅಧ್ಯಕ್ಷರು ಯಾರೇ ಆದರೂ ಪಕ್ಷ ನಡೆಸುವವರು ಯಾರೆಂಬುದು ನಿಮಗೆ ಗೊತ್ತಿದೆ: ಅಮರಿಂದರ್

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷ ಯಾರೇ ಆದರೂ ಪಕ್ಷ ನಡೆಸುವವರು ಯಾರೆಂಬುದು ನಿಮಗೆ ಗೊತ್ತಿದೆ ಎಂದು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕುಟುಕಿದ್ದಾರೆ.
Last Updated 22 ಸೆಪ್ಟೆಂಬರ್ 2022, 12:42 IST
ಅಧ್ಯಕ್ಷರು ಯಾರೇ ಆದರೂ ಪಕ್ಷ ನಡೆಸುವವರು ಯಾರೆಂಬುದು ನಿಮಗೆ ಗೊತ್ತಿದೆ: ಅಮರಿಂದರ್

ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಬಿಜೆಪಿ ಸೇರ್ಪಡೆ

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ, ಪಂಜಾಬ್ ಲೋಕ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ಅವರು ಸೋಮವಾರ ಬಿಜೆಪಿಗೆ ಸೇರ್ಪಡೆಯಾದರು.
Last Updated 19 ಸೆಪ್ಟೆಂಬರ್ 2022, 14:34 IST
ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಬಿಜೆಪಿ ಸೇರ್ಪಡೆ

ಅಮರಿಂದರ್ ಸಿಂಗ್ ಇಂದು ಬಿಜೆಪಿಗೆ ಸೇರ್ಪಡೆ; ಜೆ.ಪಿ ನಡ್ಡಾ ಜೊತೆಗೆ ಮಾತುಕತೆ

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಇಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಳ್ಳಲಿದ್ದಾರೆ.
Last Updated 19 ಸೆಪ್ಟೆಂಬರ್ 2022, 9:01 IST
ಅಮರಿಂದರ್ ಸಿಂಗ್ ಇಂದು ಬಿಜೆಪಿಗೆ ಸೇರ್ಪಡೆ; ಜೆ.ಪಿ ನಡ್ಡಾ ಜೊತೆಗೆ ಮಾತುಕತೆ

ಉಪರಾಷ್ಟ್ರಪತಿ ಅಭ್ಯರ್ಥಿಯಾಗುವರೇ ಅಮರಿಂದರ್‌ ಸಿಂಗ್? ಬಿಜೆಪಿಯಲ್ಲಿ ಚರ್ಚೆ

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಭಾರತದ ಮುಂದಿನ ಉಪರಾಷ್ಟ್ರಪತಿಯಾಗುವ ರೇಸ್‌ನಲ್ಲಿದ್ದಾರೆ.
Last Updated 2 ಜುಲೈ 2022, 14:51 IST
ಉಪರಾಷ್ಟ್ರಪತಿ ಅಭ್ಯರ್ಥಿಯಾಗುವರೇ ಅಮರಿಂದರ್‌ ಸಿಂಗ್? ಬಿಜೆಪಿಯಲ್ಲಿ ಚರ್ಚೆ

ಪಂಜಾಬ್: ಬಿಜೆಪಿಯಲ್ಲಿ ಅಮರಿಂದರ್ ಪಕ್ಷ ವಿಲೀನ?

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ, ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಹೊಸ ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷವು (ಪಿಎಲ್‌ಸಿ) ಭಾರತೀಯ ಜನತಾ ಪಕ್ಷದಲ್ಲಿ (ಬಿಜೆಪಿ) ವಿಲೀನವಾಗಲಿದೆ ಎಂದು ವರದಿಯಾಗಿದೆ.
Last Updated 2 ಜುಲೈ 2022, 10:30 IST
ಪಂಜಾಬ್: ಬಿಜೆಪಿಯಲ್ಲಿ ಅಮರಿಂದರ್ ಪಕ್ಷ ವಿಲೀನ?

ಕಾಂಗ್ರೆಸ್ ನಾಯಕತ್ವ ಬುದ್ಧಿ ಕಲಿಯುವುದಿಲ್ಲ: ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌

ಕಾಂಗ್ರೆಸ್ ನಾಯಕತ್ವವು ಬುದ್ಧಿ ಕಲಿಯುವುದಿಲ್ಲ ಎಂದು ಪಂಜಾಬ್‌ ಮಾಜಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಟೀಕಿಸಿದ್ದಾರೆ.
Last Updated 11 ಮಾರ್ಚ್ 2022, 13:33 IST
ಕಾಂಗ್ರೆಸ್ ನಾಯಕತ್ವ ಬುದ್ಧಿ ಕಲಿಯುವುದಿಲ್ಲ: ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌

ಅಮರಿಂದರ್ -ಸುಖ್‌ಬೀರ್ ಸಿಂಗ್ ಒಂದೇ ನಾಣ್ಯದ ಎರಡು ಮುಖಗಳು: ನವಜೋತ್ ಸಿಂಗ್ ಸಿಧು

ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಶಿರೋಮಣಿ ಅಕಾಲಿ ದಳದ ಸುಖಬೀರ್ ಸಿಂಗ್ ಬಾದಲ್ ಅವರು ಒಂದೇ ನಾಣ್ಯದ ಎರಡು ಮುಖಗಳು ಎಂದು ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ವಾಗ್ದಾಳಿ ನಡೆಸಿದ್ದಾರೆ.
Last Updated 18 ಫೆಬ್ರವರಿ 2022, 9:35 IST
ಅಮರಿಂದರ್ -ಸುಖ್‌ಬೀರ್ ಸಿಂಗ್ ಒಂದೇ ನಾಣ್ಯದ ಎರಡು ಮುಖಗಳು: ನವಜೋತ್ ಸಿಂಗ್ ಸಿಧು
ADVERTISEMENT

ಪಂಜಾಬ್: ಮಿತ್ರಪಕ್ಷಗಳ ಅಭ್ಯರ್ಥಿ ಗೆಲ್ಲಿಸಬೇಕಾದ ಅನಿವಾರ್ಯತೆಯಲ್ಲಿ ಕ್ಯಾಪ್ಟನ್‌

ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪಟಿಯಾಲಾದ ಮೋತಿ ಬಾಗ್ ಅರಮನೆಯ ಆವರಣದಲ್ಲಿ ದಿನವೂ ಅವರ ಬೆಂಬಲಿಗರು ಭಾರಿ ಸಂಖ್ಯೆಯಲ್ಲಿ ಸೇರುತ್ತಾರೆ. ಅರಮನೆಯ ಒಳಗೆ ಅಮರಿಂದರ್ ಮತ್ತು ಅವರ ಪಂಜಾಬ್ ಲೋಕ ಕಾಂಗ್ರೆಸ್‌ ಪಕ್ಷದ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ಪ್ರತಿದಿನವೂ ಮೋತಿ ಬಾಗ್ ಇಂತಹ ದೃಶ್ಯಗಳಿಗೆ ಸಾಕ್ಷಿಯಾಗಿದೆ. ಆದರೆ ಅಮರಿಂದರ್ ಅವರ 50 ವರ್ಷಗಳ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿ, ದೊಡ್ಡ ಸವಾಲುಗಳು ಎದುರಾಗಿವೆ.
Last Updated 17 ಫೆಬ್ರವರಿ 2022, 7:38 IST
ಪಂಜಾಬ್: ಮಿತ್ರಪಕ್ಷಗಳ ಅಭ್ಯರ್ಥಿ ಗೆಲ್ಲಿಸಬೇಕಾದ ಅನಿವಾರ್ಯತೆಯಲ್ಲಿ ಕ್ಯಾಪ್ಟನ್‌

ಚನ್ನಿ ಸಿಎಂ ಅಭ್ಯರ್ಥಿಯಾಗಿ ಘೋಷಿಸುವ ಮೂಲಕ ಕಾಂಗ್ರೆಸ್ ತಪ್ಪು ಮಾಡಿದೆ: ಅಮರಿಂದರ್

ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ಮೂಲಕ ಕಾಂಗ್ರೆಸ್ ಪಕ್ಷವು ಅತಿ ದೊಡ್ಡ ತಪ್ಪು ಮಾಡಿದೆ ಎಂದು ಮಾಜಿ ಸಿಎಂ, ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರಿಂದರ್ ಸಿಂಗ್ ಅವರು ಆರೋಪ ಮಾಡಿದ್ದಾರೆ.
Last Updated 9 ಫೆಬ್ರವರಿ 2022, 5:55 IST
ಚನ್ನಿ ಸಿಎಂ ಅಭ್ಯರ್ಥಿಯಾಗಿ ಘೋಷಿಸುವ ಮೂಲಕ ಕಾಂಗ್ರೆಸ್ ತಪ್ಪು ಮಾಡಿದೆ: ಅಮರಿಂದರ್

ಸಿಧು ಪರವಾಗಿ ಪಾಕ್ ಪ್ರಧಾನಿ ಲಾಬಿ: ಅಮರಿಂದರ್ ಸಿಂಗ್ ಆರೋಪ

‘ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಸರ್ಕಾರದ ಸಂಪುಟದಿಂದ ತೆಗೆದಾಗ, ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಲಾಬಿ ನಡೆಸಿದ್ದರು’ ಎಂದು ಪಂಜಾಬ್‌ ಲೋಕ ಕಾಂಗ್ರೆಸ್‌ ಅಧ್ಯಕ್ಷ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆರೋಪಿಸಿದ್ದಾರೆ.
Last Updated 25 ಜನವರಿ 2022, 4:23 IST
ಸಿಧು ಪರವಾಗಿ ಪಾಕ್ ಪ್ರಧಾನಿ ಲಾಬಿ: ಅಮರಿಂದರ್ ಸಿಂಗ್ ಆರೋಪ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT