ಅಮೃತ ಜ್ಯೋತಿ ಯೋಜನೆ ವಿಸ್ತರಣೆಗೆ ಆಗ್ರಹ
‘ಅಮೃತ ಜ್ಯೋತಿ’ ಯೋಜನೆಯಡಿ ಪರಿಶಿಷ್ಟ ಜಾತಿ/ಪಂಗಡದವರಿಗೆ ನೀಡಲಾಗುತ್ತಿರುವ 75 ಯೂನಿಟ್ ವರೆಗಿನ ಉಚಿತ ವಿದ್ಯುತ್ ಅನ್ನು ಎಲ್ಲ ವರ್ಗದ ಬಡವರಿಗೆ ಅನ್ವಯಿಸುವಂತೆ ವಿಸ್ತರಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳವರು ಶುಕ್ರವಾರ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.Last Updated 25 ನವೆಂಬರ್ 2022, 13:43 IST