ಅಂಬೇಡ್ಕರ್ ಜಯಂತಿಗೆ ಅಡ್ಡಿ, ಹಲ್ಲೆ: ಮಹಿಳೆಯರ ಪ್ರತಿಭಟನೆ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ತಾಲ್ಲೂಕಿನ ಶಮನೇವಾಡಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ (ಏ.14) ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಗಲಾಟೆ ಮಾಡಿದ್ದಾರೆ. ದಲಿತ ಮುಖಂಡರನ್ನು ಥಳಿಸಿ, ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. Last Updated 19 ಏಪ್ರಿಲ್ 2024, 15:39 IST