ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Ambedkar Development Corporation

ADVERTISEMENT

ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಎಂ.ಡಿ ಅಮಾನತು

ಭ್ರಷ್ಟಾಚಾರ, ಗಂಭೀರ ಸ್ವರೂಪದ ದುರ್ನಡತೆ ಮತ್ತು ಕರ್ತವ್ಯಲೋಪ ಆರೋಪದಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಕೆಎಎಸ್‌ (ಆಯ್ಕೆ ಶ್ರೇಣಿ) ಅಧಿಕಾರಿ, ಡಾ.ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶ್‌ ಕುಮಾರ್‌ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್‌) ಅಮಾನತುಗೊಳಿಸಿದೆ.
Last Updated 21 ಜನವರಿ 2023, 20:37 IST
ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಎಂ.ಡಿ ಅಮಾನತು

ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧಿಕಾರಿ ಬಂಧನ

ಬೆಂಗಳೂರು: ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಕಿರು ಹಣಕಾಸು ಯೋಜನೆಯಡಿ ಸಹಾಯಧನ ನೀಡುವ ಅರ್ಜಿ ನೋಂದಾಯಿಸಲು ₹ 3,000 ಲಂಚ ಪಡೆಯುತ್ತಿದ್ದ ಡಾ.ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ನಾರಾಯಣಪ್ಪ ಎಂಬವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿರುವ ನಿಗಮದ ತಾಲ್ಲೂಕು ಕಚೇರಿಗೆ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಅರ್ಜಿ ಸಲ್ಲಿಸಿದ್ದರು. ಪ್ರತಿ ಅರ್ಜಿಯ ನೋಂದಣಿಗೆ ₹ 100ರಂತೆ ನಾರಾಯಣಪ್ಪ ಲಂಚ ಪಡೆಯುತ್ತಿದ್ದರು. ಮಹಿಳೆಯರ ಪರವಾಗಿ ಗುರುರಾಜ್‌ ಎಂಬುವವರು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್‌ ವಿಭಾಗಕ್ಕೆ ದೂರು ಸಲ್ಲಿಸಿದ್ದರು.
Last Updated 6 ಜನವರಿ 2023, 20:40 IST
ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧಿಕಾರಿ ಬಂಧನ

ಸಾಸಿವೆ ಇಲ್ಲದ ಮನೆ ಇಲ್ಲ, ಬಿಜೆಪಿ ಹಗರಣ ನಡೆಸದ ಇಲಾಖೆ ಇಲ್ಲ: ಕಾಂಗ್ರೆಸ್ ಲೇವಡಿ

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿಚಾರವನ್ನು ಪ್ರಸ್ತಾಪಿಸಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.
Last Updated 22 ಡಿಸೆಂಬರ್ 2022, 7:45 IST
ಸಾಸಿವೆ ಇಲ್ಲದ ಮನೆ ಇಲ್ಲ, ಬಿಜೆಪಿ ಹಗರಣ ನಡೆಸದ ಇಲಾಖೆ ಇಲ್ಲ: ಕಾಂಗ್ರೆಸ್ ಲೇವಡಿ

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕ್ಷೇತ್ರಾಧಿಕಾರಿ ಮರಿಸ್ವಾಮಿ ಎಸಿಬಿ ಬಲೆಗೆ

ದಾವಣಗೆರೆಯಹೊಸ ಬಸ್ ನಿಲ್ದಾಣದ ಬಳಿ ಇರುವ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಅಂಬೇಡ್ಕರ್ ಅಭಿವೃದ್ಧಿ ನಿಗಮದ ಕ್ಷೇತ್ರಾಧಿಕಾರಿಮರಿಸ್ವಾಮಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
Last Updated 9 ಜನವರಿ 2020, 8:51 IST
ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕ್ಷೇತ್ರಾಧಿಕಾರಿ ಮರಿಸ್ವಾಮಿ ಎಸಿಬಿ ಬಲೆಗೆ

ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಹಣ ದುರುಪಯೋಗ: 8 ಅಧಿಕಾರಿಗಳ ಅಮಾನತು

ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ 2016–17 ಮತ್ತು 2017–18 ನೇ ಸಾಲಿನಲ್ಲಿ ₹6.30 ಕೋಟಿ ಅನುದಾನವನ್ನು ಮಧ್ಯವರ್ತಿಗಳಿಗೆ ಬಿಡುಗಡೆ ಮಾಡಿ ಹಣ ದುರುಪಯೋಗ ಮಾಡಿರುವ ಆರೋಪದ ಮೇಲೆ ಎಂಟು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
Last Updated 31 ಡಿಸೆಂಬರ್ 2019, 21:36 IST
fallback
ADVERTISEMENT
ADVERTISEMENT
ADVERTISEMENT
ADVERTISEMENT