ಕೆ.ಆರ್.ಪುರ: ಅಂಬೇಡ್ಕರ್, ಜಗಜೀವನ್ ರಾಮ್ ಜಯಂತಿ
‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂದೇಶಗಳು, ಇಂದಿಗೂ ಪ್ರಸ್ತುತವಾಗಿದ್ದು, ಅವುಗಳನ್ನು ಪಾಲಿಸುವವರು ಜೀವನದಲ್ಲಿ ಎಂದಿಗೂ ಕುಗ್ಗಲಾರರು’ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ತಿಳಿಸಿದರು.
Last Updated 28 ಮೇ 2025, 19:44 IST