ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Ambedkar school of Economics

ADVERTISEMENT

ಬೇಸ್‌ ನೂತನ ಕ್ಯಾಂಪಸ್‌ ಉದ್ಘಾಟಿಸಿದ ನರೇಂದ್ರ ಮೋದಿ

ಬೆಂಗಳೂರು ನಗರದ ಜ್ಞಾನಭಾರತಿ ಕ್ಯಾಂಪಸ್‌ ಆವರಣದಲ್ಲಿರುವ ಡಾ. ಬಿ.ಆರ್‌.ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ ವಿಶ್ವವಿದ್ಯಾಲಯದ (ಬೇಸ್‌) ನೂತನ ಕ್ಯಾಂಪಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು. ಆ ಬಳಿಕ ಅವರು 22 ಅಡಿ ಎತ್ತರದ ಅಂಬೇಡ್ಕರ್‌ ಅವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿ, ನಮನ ಸಲ್ಲಿಸಿದರು. ಬೇಸ್‌ ಕ್ಯಾಂಪಸ್‌ನ ಆಡಳಿತ ವಿಭಾಗದಲ್ಲಿ ₹250 ಕೋಟಿ ವೆಚ್ಚದಲ್ಲಿ ನಿರ್ಮಿಸಿದ 13 ಬ್ಲಾಕ್‌ಗಳನ್ನೂ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಉನ್ನತಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಅವರು ಬೇಸ್‌ ಪರವಾಗಿ ಅಂಬೇಡ್ಕರ್‌ ಅವರ ಚಿಕ್ಕ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು.
Last Updated 20 ಜೂನ್ 2022, 20:51 IST
ಬೇಸ್‌ ನೂತನ ಕ್ಯಾಂಪಸ್‌ ಉದ್ಘಾಟಿಸಿದ ನರೇಂದ್ರ ಮೋದಿ

ಬೇಸ್‌ ಕಟ್ಟಡ ನಿರ್ಮಿಸಿದ್ದು ನಾವು: ಮೋದಿ ಉದ್ಘಾಟನೆ ನಂತರ ಸಿದ್ದರಾಮಯ್ಯ ಟ್ವೀಟ್‌

‘ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್‌) ಕಟ್ಟಡವನ್ನು ನಿರ್ಮಿಸಿದ್ದು ಕಾಂಗ್ರೆಸ್‌ ಸರ್ಕಾರ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೇಸ್‌ನ ನೂತನ ಕ್ಯಾಂಪಸ್ಸನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸುತ್ತಿದ್ದಂತೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ‘ಬೇಸ್‌ ಕಟ್ಟಡದ ಶಂಕುಸ್ಥಾಪನೆ ಮಾಡಿದ್ದು ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ. ಈ ಕಟ್ಟಡವನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಿದ್ದು ನಮ್ಮ ಸರ್ಕಾರದ ಸಾಧನೆ. ಜ್ಞಾನಭಾರತಿ ಕ್ಯಾಂಪಸ್‌ನಲ್ಲಿನ ಕಟ್ಟಡದಲ್ಲಿ 2017ರ ಜೂನ್‌ನಲ್ಲಿ ಬಿ.ಎಸ್‌ಸಿ (ಹಾನರ್ಸ್‌) ಎಕನಾಮಿಕ್ಸ್‌ ತರಗತಿಗಳು ಆರಂಭವಾಗಿತ್ತು’ ಎಂದಿದ್ದಾರೆ.
Last Updated 20 ಜೂನ್ 2022, 19:30 IST
ಬೇಸ್‌ ಕಟ್ಟಡ ನಿರ್ಮಿಸಿದ್ದು ನಾವು: ಮೋದಿ ಉದ್ಘಾಟನೆ ನಂತರ ಸಿದ್ದರಾಮಯ್ಯ ಟ್ವೀಟ್‌

ಬೇಸ್‌ ಪ್ರತಿಭಟನೆ: ಉನ್ನತ ಶಿಕ್ಷಣ ಇಲಾಖೆ ಸ್ಪಂದನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುರುವಾರದಿಂದ ಪ್ರತಿಭಟನೆ ನಡೆಸುತ್ತಿದ್ದ ‘ಡಾ.ಬಿ.ಆರ್‌.ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌’ನ (ಬೇಸ್‌) ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿ ನಿಂಗೇಗೌಡ ಶನಿವಾರ ಭೇಟಿ ಮಾಡಿದರು.
Last Updated 23 ಫೆಬ್ರುವರಿ 2019, 20:06 IST
fallback

ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಡಾ.ಬಿ.ಆರ್‌. ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನಲ್ಲಿ ಹೆಚ್ಚಿದ ‘ಬಾಬುಗಿರಿ’?
Last Updated 22 ಫೆಬ್ರುವರಿ 2019, 20:13 IST
ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT
ADVERTISEMENT