ಹಿಮಪಾತ: ಅಮೆರಿಕದಲ್ಲಿ 10,000 ವಿಮಾನ ಹಾರಾಟ ರದ್ದು
US Flight Cancellation: ಅಮೆರಿಕದಲ್ಲಿ ಭಾರಿ ಹಿಮಪಾತ ಹಾಗೂ ಶೀತಗಾಳಿಯಿಂದಾಗಿ ಹಲವಾರು ವಿಮಾನಗಳ ಹಾರಾಟವನ್ನು ಭಾನುವಾರ ರದ್ದುಗೊಳಿಸಲಾಯಿತು. ಅನೇಕ ವಿಮಾನಗಳ ಹಾರಾಟದ ಸಮಯದಲ್ಲಿ ವ್ಯತ್ಯಯ ಉಂಟಾಯಿತು. ಸುಮಾರು 10,800 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.Last Updated 26 ಜನವರಿ 2026, 15:23 IST