ಒಟಿಟಿಗೆ ಬಂತು ಕಾಂತಾರ ಚಾಪ್ಟರ್–1: ಎಲ್ಲಿ, ಯಾವಾಗ?
Kantara Prime Video: ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1 ಅಕ್ಟೋಬರ್ 31ರಂದು ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಬಿಡುಗಡೆಯಾಗಲಿದೆ. ಬ್ಲಾಕ್‌ಬಸ್ಟರ್ ಸಿನಿಮಾ ಈಗ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಲಭ್ಯ.Last Updated 27 ಅಕ್ಟೋಬರ್ 2025, 11:45 IST