ಮಾನಹಾನಿಕರ ಹೇಳಿಕೆ: ಮಾಳವಿಯಾ, ಗೋಸ್ವಾಮಿ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ
ಕಾಂಗ್ರೆಸ್ ಮತ್ತು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನಹಾನಿಕರ ಹೇಳಿಕೆ ಹಂಚಿಕೊಂಡಿರುವ ಬಿಜೆಪಿ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವಿಯಾ ಮತ್ತು ಪತ್ರಕರ್ತ ಅರ್ನಬ್ ಗೋಸ್ವಾಮಿ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಬುಧವಾರ ಆಗ್ರಹಿಸಿದೆ.Last Updated 21 ಮೇ 2025, 15:13 IST