ಮಣಿಪುರ: ಸಂಘರ್ಷ ಶಮನಕ್ಕೆ ಶಾ ಸಭೆ, ಮೃತರ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ಘೋಷಣೆ
ಬುಡಕಟ್ಟು ಸಮುದಾಯಗಳ ನಡುವಣ ಸಂಘರ್ಷದಿಂದ ನಲುಗಿರುವ ಮಣಿಪುರಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿವಿಧ ನಾಗರಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಂಗಳವಾರ ಸಮಾಲೋಚನೆ ನಡೆಸಿದರು.Last Updated 30 ಮೇ 2023, 14:22 IST