ಹೆಲ್ಮೆಟ್ ಧರಿಸದೆ ಅಮಿತಾಬ್, ಅನುಷ್ಕಾ ಜತೆ ಸಂಚಾರ: ವಾಹನ ಸವಾರರಿಗೆ ದಂಡ
ನಟ ಅಮಿತಾಬ್ ಬಚ್ಚನ್ ಹಾಗೂ ನಟಿ ಅನುಷ್ಕಾ ಶರ್ಮಾ ಅವರು ಹೆಲ್ಮೆಟ್ ಧರಿಸದೇ ಬೈಕ್‌ನಲ್ಲಿ ಸಂಚಾರ ಮಾಡಿದ್ದು ಇತ್ತೀಚೆಗೆ ಹೆಚ್ಚು ಸುದ್ದಿ ಮಾಡಿತ್ತು. ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ನಟರನ್ನು ಕೂರಿಸಿಕೊಂಡಿದ್ದ ವಾಹನ ಸವಾರರಿಗೆ ಈಗ ಮುಂಬೈ ಪೊಲೀಸರು ದಂಡ ವಿಧಿಸಿದ್ದಾರೆ.Last Updated 17 ಮೇ 2023, 14:01 IST