ಅಮಿತ್ ಶಾ ವಿರುದ್ಧ ಆಕ್ರೋಶ; ಹುಬ್ಬಳ್ಳಿ–ಧಾರವಾಡ, ಹೊಸಪೇಟೆ ಸಂಪೂರ್ಣ ಬಂದ್
ಅಂಬೇಡ್ಕರ್ ಕುರಿತು ಕೇಂದ್ರ ಸಚಿವ ಅಮಿತ್ ಶಾ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಗುರುವಾರ ಕರೆ ನೀಡಿದ್ದ ಬಂದ್‌ಗೆ ಹುಬ್ಬಳ್ಳಿ–ಧಾರವಾಡದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೆ, ಹೊಸಪೇಟೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.Last Updated 9 ಜನವರಿ 2025, 18:58 IST