ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

amrit paul

ADVERTISEMENT

ಶೀಘ್ರವೇ ಜಗತ್ತಿನೆದುರು ಕಾಣಿಸಿಕೊಳ್ಳುತ್ತೇನೆ: ಅಮೃತಪಾಲ್

ನಾನು ಪಲಾಯನವಾದಿ ಅಲ್ಲ. ಜಗತ್ತಿನ ಮುಂದೆ ಶೀಘ್ರದಲ್ಲೇ ಕಾಣಿಸಿಕೊಳ್ಳುತ್ತೇನೆ ಎಂದು ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ಮತ್ತೊಂದು ವಿಡಿಯೊದಲ್ಲಿ ಹೇಳಿದ್ದಾರೆ.
Last Updated 31 ಮಾರ್ಚ್ 2023, 3:04 IST
ಶೀಘ್ರವೇ ಜಗತ್ತಿನೆದುರು ಕಾಣಿಸಿಕೊಳ್ಳುತ್ತೇನೆ: ಅಮೃತಪಾಲ್

ಅಮ್ರಿತ್‌ ಪೌಲ್‌ ಜಾಮೀನು ಅರ್ಜಿ ಮತ್ತೆ ವಜಾ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿ, ಐಪಿಎಸ್‌ ಅಧಿಕಾರಿ ಅಮ್ರಿತ್‌ ಪೌಲ್‌ ಅವರ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದೆ. 24ನೇ ಸಿಸಿಎಚ್ ನ್ಯಾಯಾಲಯವು ಬುಧವಾರ ಅರ್ಜಿ ವಜಾಗೊಳಿಸಿತು. ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲೂ ಈ ಹಿಂದೆ ಜಾಮೀನು ಅರ್ಜಿ ತಿರಸ್ಕಾರಗೊಂಡಿತ್ತು. ಪೌಲ್‌ಗೆ ಜಾಮೀನು ನೀಡುವಂತೆ ವಕೀಲರು ಮಾಡಿದ್ದ ಮನವಿ ಯನ್ನು ನ್ಯಾಯಾಧೀಶರು ತಿರಸ್ಕರಿಸಿದರು. ಭದ್ರತಾ ಕೊಠಡಿಯ ಬೀಗದ ಕೀಯನ್ನು ತನ್ನ ಕೈಕೆಳಗಿನ ನೌಕರರಿಗೆ ನೀಡಿ, ಉತ್ತರ ಪತ್ರಿಕೆ ತಿದ್ದಿಸಿರುವ ಕೃತ್ಯದಲ್ಲಿ ಪೌಲ್‌ ಭಾಗಿ ಆಗಿರುವುದು ತನಿಖೆಯಿಂದ ದೃಢಪಟ್ಟಿತ್ತು. ಸಿಐಡಿ ತಂಡವು ಅವರನ್ನು ಬಂಧಿಸಿ ವಿಚಾರಣೆ ನಡೆಸಿತ್ತು. ಅವರ ಮನೆಯ ಮೇಲೂ ತನಿಖಾ ತಂಡವು ದಾಳಿ ನಡೆಸಿ ದಾಖಲೆ ವಶಕ್ಕೆ ಪಡೆದಿತ್ತು.
Last Updated 4 ಜನವರಿ 2023, 22:05 IST
ಅಮ್ರಿತ್‌ ಪೌಲ್‌ ಜಾಮೀನು ಅರ್ಜಿ ಮತ್ತೆ ವಜಾ
ADVERTISEMENT
ADVERTISEMENT
ADVERTISEMENT
ADVERTISEMENT