ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Amritsar

ADVERTISEMENT

ಮಗಳನ್ನು ಹತ್ಯೆ ಮಾಡಿ ಬೈಕ್‌ಗೆ ಕಟ್ಟಿ ಎಳೆದೊಯ್ದ ತಂದೆ

ಮನೆಯಲ್ಲಿ ಯಾರಿಗೂ ಹೇಳದೆ ಹೊರಹೋದ ಕಾರಣಕ್ಕೆ ಕುಪಿತನಾದ ತಂದೆ 20 ವರ್ಷದ ಮಗಳನ್ನು ಹತ್ಯೆ ಮಾಡಿ, ಮೃತದೇಹವನ್ನು ಬೈಕ್‌ಗೆ ಕಟ್ಟಿ ಗ್ರಾಮದೆಲ್ಲೆಡೆ ಎಳೆದೊಯ್ದು ಕೊನೆಗೆ ರೈಲ್ವೆ ಹಳಿಯತ್ತ ಎಸೆದಿದ್ದಾನೆ.
Last Updated 11 ಆಗಸ್ಟ್ 2023, 10:52 IST
ಮಗಳನ್ನು ಹತ್ಯೆ ಮಾಡಿ ಬೈಕ್‌ಗೆ ಕಟ್ಟಿ ಎಳೆದೊಯ್ದ ತಂದೆ

ಅಮೃತಸರ | ಡ್ರಗ್ಸ್‌ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್‌ ಹೊಡೆದುರುಳಿಸಿದ ಬಿಎಸ್‌ಎಫ್‌

ಮಾದವಸ್ತು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನಿ ಡ್ರೋನ್‌ ಅನ್ನು ಗಡಿ ಭದ್ರತಾ ಪಡೆಯು ಪಂಜಾಬ್‌ನ ಅಮೃತಸರ ಬಳಿಯ ಅಂತರರಾಷ್ಟ್ರೀಯ ಗಡಿ ಬಳಿ ಸೋಮವಾರ ಹೊಡೆದುರಳಿಸಿದೆ.
Last Updated 23 ಮೇ 2023, 2:40 IST
ಅಮೃತಸರ | ಡ್ರಗ್ಸ್‌ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್‌ ಹೊಡೆದುರುಳಿಸಿದ ಬಿಎಸ್‌ಎಫ್‌

ಸ್ವರ್ಣ ಮಂದಿರದ ಬಳಿ ಮತ್ತೊಂದು ಸ್ಫೋಟ: ವಾರದಲ್ಲಿ ಮೂರನೇ ಪ್ರಕರಣ

ಸ್ವರ್ಣ ಮಂದಿರದ ಹೆರಿಟೇಜ್ ಸ್ಟ್ರೀಟ್‌ ಬಳಿ ಮೇ 6 ಹಾಗೂ 9 ರಂದು ಸಣ್ಣ ಪ್ರಮಾಣ ಸ್ಫೋಟದ ಸದ್ದು ಕೇಳಿ ಬಂದಿತ್ತು. ಈ ಎರಡು ಸ್ಫೋಟಗಳ ಬಗ್ಗೆ ರಾಷ್ಟ್ರೀಯ ತನಿಖಾ ದಳ ಹಾಗೂ ರಾಷ್ಟ್ರೀಯ ಭದ್ರತಾ ಗಾರ್ಡ್‌ ತನಿಖೆ ನಡೆಸುತ್ತಿದೆ.
Last Updated 11 ಮೇ 2023, 4:48 IST
ಸ್ವರ್ಣ ಮಂದಿರದ ಬಳಿ ಮತ್ತೊಂದು ಸ್ಫೋಟ: ವಾರದಲ್ಲಿ ಮೂರನೇ ಪ್ರಕರಣ

ಲಂಡನ್‌ಗೆ ತೆರಳಲು ಮುಂದಾಗಿದ್ದ ಅಮೃತಪಾಲ್ ಸಿಂಗ್ ಪತ್ನಿ ಕಿರಣ್‌ದೀಪ್ ಕೌರ್ ಬಂಧನ

ಸಿಖ್‌ ಮೂಲಭೂತವಾದಿ ಪ್ರಚಾರಕ ಅಮೃತಪಾಲ್ ಸಿಂಗ್ ಅವರ ಪತ್ನಿ ಕಿರಣ್‌ದೀಪ್ ಕೌರ್ ಅವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.
Last Updated 20 ಏಪ್ರಿಲ್ 2023, 9:12 IST
ಲಂಡನ್‌ಗೆ ತೆರಳಲು ಮುಂದಾಗಿದ್ದ ಅಮೃತಪಾಲ್ ಸಿಂಗ್ ಪತ್ನಿ ಕಿರಣ್‌ದೀಪ್ ಕೌರ್ ಬಂಧನ

ಪಂಜಾಬ್: ಪ್ರತ್ಯೇಕತಾವಾದಿ ಅಮೃತ್‌ಪಾಲ್ ಬಂಧನಕ್ಕೆ ಕಸರತ್ತು, ಪೊಲೀಸ್ ಸರ್ಪಗಾವಲು

ಕೋಮು ಸಂಘರ್ಷ ಹರಡಲು ಯತ್ನಿಸಿದ ಆರೋಪದಲ್ಲಿ, ಖಾಲಿಸ್ತಾನ್ ಪರ ಸಹಾನುಭೂತಿ ಹೊಂದಿರುವ ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್‌ಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಭಾನುವಾರವೂ ಕಾರ್ಯಾಚರಣೆ ಮುಂದುವರಿಸಿದ್ದಾರೆ.
Last Updated 19 ಮಾರ್ಚ್ 2023, 3:11 IST
ಪಂಜಾಬ್: ಪ್ರತ್ಯೇಕತಾವಾದಿ ಅಮೃತ್‌ಪಾಲ್ ಬಂಧನಕ್ಕೆ ಕಸರತ್ತು, ಪೊಲೀಸ್ ಸರ್ಪಗಾವಲು

ಶಸ್ತ್ರಾಸ್ತ್ರ ಕಳ್ಳಸಾಗಣೆ: ಪಂಜಾಬ್‌ನಲ್ಲಿ ಮೂವರ ಬಂಧನ, ಎಕೆ–47, 3 ಪಿಸ್ತೂಲ್ ವಶ

ಕೆನಡಾ ಮೂಲದ ಗ್ಯಾಂಗ್‌ಸ್ಟರ್ ಲಖ್ಬೀರ್ ಸಿಂಗ್ ಅಲಿಯಾಸ್ ಲಾಂಡಾ ಹಾಗೂ ಪಾಕಿಸ್ತಾನ ಮೂಲದ ದರೋಡೆಕೋರ ಹರ್ವಿಂದರ್ ಸಿಂಗ್ ರಿಂಡಾ ಜಂಟಿಯಾಗಿ ನಿರ್ವಹಿಸುತ್ತಿದ್ದ ಐಎಸ್‌ಐ ಬೆಂಬಲಿತ ಭಯೋತ್ಪಾದನಾ ಘಟಕ ಮೇಲೆ ದಾಳಿ ನಡೆಸಿರುವ ಪಂಜಾಬ್‌ ಪೊಲೀಸರು, ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.
Last Updated 21 ಅಕ್ಟೋಬರ್ 2022, 3:09 IST
ಶಸ್ತ್ರಾಸ್ತ್ರ ಕಳ್ಳಸಾಗಣೆ: ಪಂಜಾಬ್‌ನಲ್ಲಿ ಮೂವರ ಬಂಧನ, ಎಕೆ–47, 3 ಪಿಸ್ತೂಲ್ ವಶ

ಮೂಸೆವಾಲಾ ಹಂತಕರನ್ನು ಜೀವಂತವಾಗಿ ಹಿಡಿಯಬೇಕು ಎಂದುಕೊಂಡಿದ್ದೆವು: ಪಂಜಾಬ್ ಪೊಲೀಸ್

ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗ್ಯಾಂಗ್‌ಸ್ಟರ್‌ಗಳನ್ನು ಜೀವಂತವಾಗಿ ಹಿಡಿಯಬೇಕು ಎಂದುಕೊಂಡಿದ್ದೆವು. ಹಾಗಾಗಿ ಶರಣಾಗವಂತೆ ಅವರಿಗೆ ಸೂಚಿಸಿದ್ದೆವು ಎಂದು ಪಂಜಾಬ್‌ ಪೊಲೀಸರು ತಿಳಿಸಿದ್ದಾರೆ.
Last Updated 21 ಜುಲೈ 2022, 11:12 IST
ಮೂಸೆವಾಲಾ ಹಂತಕರನ್ನು ಜೀವಂತವಾಗಿ ಹಿಡಿಯಬೇಕು ಎಂದುಕೊಂಡಿದ್ದೆವು: ಪಂಜಾಬ್ ಪೊಲೀಸ್
ADVERTISEMENT

ಅಸಮರ್ಪಕ ವಿದ್ಯುತ್ ಪೂರೈಕೆ: ಪಂಜಾಬ್ ಇಂಧನ ಸಚಿವರ ಮನೆ ಮುಂದೆ ರೈತರ ಪ್ರತಿಭಟನೆ

ಕೃಷಿ ಕ್ಷೇತ್ರಕ್ಕೆ ಅಸಮರ್ಪಕ ವಿದ್ಯುತ್ ಪೂರೈಕೆಯನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಪಂಜಾಬ್ ಇಂಧನ ಸಚಿವ ಹರ್ಭಜನ್ ಸಿಂಗ್ ಅವರ ನಿವಾಸದೆದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
Last Updated 29 ಏಪ್ರಿಲ್ 2022, 10:46 IST
ಅಸಮರ್ಪಕ ವಿದ್ಯುತ್ ಪೂರೈಕೆ: ಪಂಜಾಬ್ ಇಂಧನ ಸಚಿವರ ಮನೆ ಮುಂದೆ ರೈತರ ಪ್ರತಿಭಟನೆ

ಗುಂಡು ಹಾರಿಸಿ ನಾಲ್ವರು ಸಹೋದ್ಯೋಗಿಗಳನ್ನು ಕೊಂದು, ತಾನು ಹತನಾದ ಬಿಎಸ್‌ಎಫ್‌ ಯೋಧ

ಪಂಜಾಬ್‌ನ ಅಮೃತಸರದ ಖಾಸಾ ಎಂಬಲ್ಲಿರುವ ಸೇನಾ ಶಿಬಿರದಲ್ಲಿ ಭಾನುವಾರ ದುರ್ಘಟನೆ ಸಂಭವಿಸಿದ್ದು, ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಐವರು ಯೋಧರು ಮೃತಪಟ್ಟಿದ್ದಾರೆ.
Last Updated 6 ಮಾರ್ಚ್ 2022, 13:42 IST
ಗುಂಡು ಹಾರಿಸಿ ನಾಲ್ವರು ಸಹೋದ್ಯೋಗಿಗಳನ್ನು ಕೊಂದು, ತಾನು ಹತನಾದ ಬಿಎಸ್‌ಎಫ್‌ ಯೋಧ

ವಿಸ್ತಾರಾ ವಿಮಾನದಲ್ಲಿ ತಾಂತ್ರಿಕ ತೊಂದರೆ; ದೆಹಲಿಯಲ್ಲಿ ತುರ್ತು ಭೂಸ್ಪರ್ಶ

ಅಮೃತಸರಕ್ಕೆ ಹೊರಟ್ಟಿದ್ದ ವಿಮಾನ
Last Updated 17 ಫೆಬ್ರವರಿ 2022, 10:31 IST
ವಿಸ್ತಾರಾ ವಿಮಾನದಲ್ಲಿ ತಾಂತ್ರಿಕ ತೊಂದರೆ; ದೆಹಲಿಯಲ್ಲಿ ತುರ್ತು ಭೂಸ್ಪರ್ಶ
ADVERTISEMENT
ADVERTISEMENT
ADVERTISEMENT