ಹೆಸರು ಖರೀದಿ ಕೇಂದ್ರಕ್ಕೆ ಚಾಲನೆ, ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಸೂಚನೆ
‘ಹೆಸರು ಖರೀದಿಗೆ ಸಂಬಂಧಿಸಿದಂತೆ ಎಪಿಎಂಸಿ ಆವರಣದಲ್ಲಿ ಮಧ್ಯವರ್ತಿಗಳ ಹಾವಳಿ ಮತ್ತು ಗುಣಮಟ್ಟದ ಹೆಸರಿನಲ್ಲಿ ರೈತರಿಗೆ ಕಿರಿಕಿರಿ ಆಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು’ ಎಂದು ಶಾಸಕ ಅಮೃತ ದೇಸಾಯಿ ಹೇಳಿದರು.Last Updated 3 ಸೆಪ್ಟೆಂಬರ್ 2018, 12:13 IST