ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರ ಜ.23ರಂದು ತೆರೆ ಕಾಣಲಿದೆ
Land Lord Film Release: ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರದ ವಿಡಿಯೊ ತುಣುಕು ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ‘ಲ್ಯಾಂಡ್ ಲಾರ್ಡ್’ ಸಿನಿಮಾದ ವಿಡಿಯೊಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. Last Updated 5 ನವೆಂಬರ್ 2025, 10:44 IST