ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Ananth Kumar Hegde

ADVERTISEMENT

ಅನಂತಕುಮಾರ ಹೆಗಡೆ ವಿರುದ್ಧದ ಕ್ರಿಮಿನಲ್ ಪ್ರಕರಣಗಳಿಗೆ ಹೈಕೋರ್ಟ್‌ ತಡೆ

‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಅನಂತ ಕುಮಾರ ಹೆಗಡೆ ವಿರುದ್ಧ ಮುಂಡಗೋಡು ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ.
Last Updated 15 ಮಾರ್ಚ್ 2024, 15:54 IST
ಅನಂತಕುಮಾರ ಹೆಗಡೆ ವಿರುದ್ಧದ ಕ್ರಿಮಿನಲ್ ಪ್ರಕರಣಗಳಿಗೆ ಹೈಕೋರ್ಟ್‌ ತಡೆ

ಹೆಗಡೆ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿ: ‘ಮುಖ್ಯಮಂತ್ರಿ’ ಚಂದ್ರು

ಭಾರತದ ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವುದು ದೇಶದ್ರೋಹದ ಹೇಳಿಕೆ. ಪದೇಪದೇ ಇಂತಹ ಹೇಳಿಕೆ ನೀಡುತ್ತಿರುವ ಉತ್ತರ ಕನ್ನಡದ ಸಂಸದ ಅನಂತ ಕುಮಾರ್‌ ಹೆಗಡೆ ವಿರುದ್ಧ ರಾಜ್ಯ ಸರ್ಕಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಎಎಪಿ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಒತ್ತಾಯಿಸಿದ್ದಾರೆ
Last Updated 11 ಮಾರ್ಚ್ 2024, 16:08 IST
ಹೆಗಡೆ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿ: ‘ಮುಖ್ಯಮಂತ್ರಿ’ ಚಂದ್ರು

ಅಂಬೇಡ್ಕರ್ ಆಶಯ ನಾಶ ಮಾಡುವುದೇ ಬಿಜೆಪಿಯ ಗುರಿ: ಹೆಗಡೆ ಹೇಳಿಕೆ ಖಂಡಿಸಿದ ಡಿಕೆಶಿ

ಸಂವಿಧಾನದ ಬದಲಾವಣೆಗೆ ಕುರಿತು ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ನೀಡಿರುವ ಹೇಳಿಕೆಯನ್ನು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.
Last Updated 11 ಮಾರ್ಚ್ 2024, 5:44 IST
ಅಂಬೇಡ್ಕರ್ ಆಶಯ ನಾಶ ಮಾಡುವುದೇ ಬಿಜೆಪಿಯ ಗುರಿ: ಹೆಗಡೆ ಹೇಳಿಕೆ ಖಂಡಿಸಿದ ಡಿಕೆಶಿ

ಸಂವಿಧಾನ ತಿದ್ದುಪಡಿ ಅವಶ್ಯಕತೆ ಇದೆ: ಅನಂತಕುಮಾರ ಹೆಗಡೆ

‘ಕಾಂಗ್ರೆಸ್‍ನವರು ಸಂವಿಧಾನದಲ್ಲಿ ಬೇಡದ್ದೆನ್ನೆಲ್ಲ ಸೇರಿಸಿದ್ದು, ಅದರ ತಿದ್ದುಪಡಿ ಮಾಡಬೇಕಿದೆ. ಇದಕ್ಕಾಗಿ ಲೋಕಸಭೆಯಲ್ಲಿ ಬಿಜೆಪಿ 400ಕ್ಕಿಂತಲೂ ಹೆಚ್ಚು ಸ್ಥಾನವನ್ನು ಗೆಲ್ಲಬೇಕಾಗಿದೆ’ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.
Last Updated 9 ಮಾರ್ಚ್ 2024, 14:32 IST
ಸಂವಿಧಾನ ತಿದ್ದುಪಡಿ ಅವಶ್ಯಕತೆ ಇದೆ: ಅನಂತಕುಮಾರ ಹೆಗಡೆ

CMಗೆ ‘ಸಿದ್ರಾಮುಲ್ಲಾಖಾನ್‌’ ಎಂದ ಅನಂತಕುಮಾರ್: ಯತೀಂದ್ರ ಪ್ರತಿಕ್ರಿಯೆ ಹೀಗಿತ್ತು

‘ಯಾರು ಯಾವ ಸಮುದಾಯಕ್ಕೋಸ್ಕರವಾಗಿ ಹೆಚ್ಚು ಕೆಲಸ ಮಾಡುತ್ತಾರೋ ಅವರನ್ನು ಒಂದು ಸಮುದಾಯದ ಪರ ಅಂತ ಬಿಂಬಿಸುವುದು ಬಿಜೆಪಿ ನಾಯಕರ ಹಳೆಯ ವರಸೆ’ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದರು.
Last Updated 26 ಫೆಬ್ರುವರಿ 2024, 4:09 IST
CMಗೆ ‘ಸಿದ್ರಾಮುಲ್ಲಾಖಾನ್‌’ ಎಂದ ಅನಂತಕುಮಾರ್: ಯತೀಂದ್ರ ಪ್ರತಿಕ್ರಿಯೆ ಹೀಗಿತ್ತು

BJPಯ ಉತ್ಸಾಹ ನೋಡಿ ಕಾಂಗ್ರೆಸ್ಸಿಗರು ಶಸ್ತ್ರ ತ್ಯಜಿಸಿದ್ದಾರೆ: ಅನಂತಕುಮಾರ ಹೆಗಡೆ

ಕಾಂಗ್ರೆಸ್ ಪಕ್ಷದವರು ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯ ಉತ್ಸಾಹ ನೋಡಿ ಶಸ್ತ್ರ ತ್ಯಜಿಸಿದ್ದಾರೆ. ವೈಚಾರಿಕವಾಗಿ ನಾವು ಚುನಾವಣೆ ಗೆದ್ದು ತೋರಿಸಬೇಕಾಗಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು. 
Last Updated 15 ಫೆಬ್ರುವರಿ 2024, 16:11 IST
BJPಯ ಉತ್ಸಾಹ ನೋಡಿ ಕಾಂಗ್ರೆಸ್ಸಿಗರು ಶಸ್ತ್ರ ತ್ಯಜಿಸಿದ್ದಾರೆ: ಅನಂತಕುಮಾರ ಹೆಗಡೆ

ಚುನಾವಣೆಗೆ ಮುನ್ನ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ: ಅನಂತಕುಮಾರ ಹೆಗಡೆ

‘ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯತ್ತ ಸಾಗುತ್ತಿದೆ. ಅದನ್ನು ಮರೆಮಾಚುವ ಸಲುವಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸಿ ಜನರ ದೃಷ್ಟಿಯನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ’ ಎಂದು ಸಂಸದ ಅನಂತಕುಮಾರ ಹೆಗಡೆ ಆರೋಪಿಸಿದರು.
Last Updated 30 ಜನವರಿ 2024, 10:45 IST
ಚುನಾವಣೆಗೆ ಮುನ್ನ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ: ಅನಂತಕುಮಾರ ಹೆಗಡೆ
ADVERTISEMENT

ಹಿಂದೂ ಸಮಾಜ ಜಾಗೃತಗೊಳ್ಳುತ್ತಿದೆ: ಸಂಸದ ಅನಂತಕುಮಾರ್ ಹೆಗಡೆ

‘ಹಿಂದೂ ಸಮಾಜ ಜಾಗೃತಗೊಳ್ಳುತ್ತಿದ್ದು, ಇದರ ಮೊದಲ ಹೆಜ್ಜೆಯಾಗಿ ರಾಮ ಮಂದಿರ ನಿರ್ಮಿಸಲಾಗಿದೆ’ ಎಂದು ಸಂಸದ ಅನಂತಕುಮಾರ್ ಹೆಗಡೆ ತಿಳಿಸಿದರು.
Last Updated 25 ಜನವರಿ 2024, 15:59 IST
ಹಿಂದೂ ಸಮಾಜ ಜಾಗೃತಗೊಳ್ಳುತ್ತಿದೆ: ಸಂಸದ ಅನಂತಕುಮಾರ್ ಹೆಗಡೆ

ದೊಡ್ಡಬಳ್ಳಾಪುರ: ಅನಂತಕುಮಾರ್ ಹೆಗಡೆ ಪ್ರತಿಕೃತಿ ದಹನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಂಸದ ಅನಂತಕುಮಾರ್ ಹೆಗಡೆ ಅವಹೇಳನಕಾರಿಯಾಗಿ ಏಕವಚನದಲ್ಲಿ ಮಾತನಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ನಗರದ ತಾಲ್ಲೂಕು ಕಚೇರಿ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
Last Updated 19 ಜನವರಿ 2024, 5:15 IST
ದೊಡ್ಡಬಳ್ಳಾಪುರ: ಅನಂತಕುಮಾರ್ ಹೆಗಡೆ ಪ್ರತಿಕೃತಿ ದಹನ

ತುಮಕೂರು: ಅನಂತಕುಮಾರ ಹೆಗಡೆ ಗಡಿಪಾರಿಗೆ ಆಗ್ರಹ

ಸಿಎಂ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿ, ಅವಹೇಳನ ಮಾಡಿರುವ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಉತ್ತರ ಕನ್ನಡ ಜಿಲ್ಲೆ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಗಡಿಪಾರು ಮಾಡುವಂತೆ ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾ ಘಟಕ ಒತ್ತಾಯಿಸಿದೆ.
Last Updated 18 ಜನವರಿ 2024, 6:58 IST
ತುಮಕೂರು: ಅನಂತಕುಮಾರ ಹೆಗಡೆ ಗಡಿಪಾರಿಗೆ ಆಗ್ರಹ
ADVERTISEMENT
ADVERTISEMENT
ADVERTISEMENT