ಗುರುವಾರ, 3 ಜುಲೈ 2025
×
ADVERTISEMENT

Ananthkumar Hegde

ADVERTISEMENT

ಅನಂತಕುಮಾರ್‌ ಹೆಗಡೆ ಒಬ್ಬ ಹುಚ್ಚ: ರವಿಕುಮಾರ್‌

‘ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಒಬ್ಬ ಹುಚ್ಚ. ಸಂವಿಧಾನ ಬದಲಿಸುತ್ತೇವೆ ಎಂದಿದ್ದ ಆತನ ಹೇಳಿಕೆಗೆ ಅರ್ಥವಿಲ್ಲ. ಬಿಜೆಪಿಯು ಸಂವಿಧಾನವನ್ನು ದೇಶದ ಆಡಳಿತ ಗ್ರಂಥ ಎಂದೇ ಸ್ವೀಕರಿಸಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಹೇಳಿದರು.
Last Updated 28 ನವೆಂಬರ್ 2024, 15:51 IST
ಅನಂತಕುಮಾರ್‌ ಹೆಗಡೆ ಒಬ್ಬ ಹುಚ್ಚ: ರವಿಕುಮಾರ್‌

ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದವರು ಈಗ ಮನೆಗೆ: ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕೆ

ಬಿಜೆಪಿಯಲ್ಲಿ ಈಗ ಸಿದ್ದಾಂತಕ್ಕೆ ಬೆಲೆಯಿಲ್ಲ. ಪಕ್ಷ ಕಟ್ಟಿ, ಬೆಳೆಸಿ, ಪಕ್ಷಕ್ಕಾಗಿ ದುಡಿದವರು ಈಗ ಮನೆಯಲ್ಲಿದ್ದಾರೆ. ಪಕ್ಷಕ್ಕೆ ಅವರು ಬೇಕಾಗಿಲ್ಲ. ಸಿದ್ದಾಂತ ಇಲ್ಲದ ಹೊರಗಿನಿಂದ ಬಂದವರೇ ಈಗ ಬಿಜೆಪಿಯಲ್ಲಿ ಆಳುವವರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.
Last Updated 27 ಮಾರ್ಚ್ 2024, 6:02 IST
ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದವರು ಈಗ ಮನೆಗೆ: ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕೆ

ಸಂವಿಧಾನಕ್ಕೆ ತಿದ್ದುಪಡಿ: ಹೆಗಡೆ ಹೇಳಿಕೆ ವಿರೋಧಿಸಿ ದೆಹಲಿ ಕಾಂಗ್ರೆಸ್‌ ಧರಣಿ

ನವದೆಹಲಿ: ಸಂವಿಧಾನ ಬದಲಿಸುವ ಹೇಳಿಕೆ ವಿರೋಧಿಸಿ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರ ರಾಜಧಾನಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 12 ಮಾರ್ಚ್ 2024, 15:57 IST
ಸಂವಿಧಾನಕ್ಕೆ ತಿದ್ದುಪಡಿ: ಹೆಗಡೆ ಹೇಳಿಕೆ ವಿರೋಧಿಸಿ ದೆಹಲಿ ಕಾಂಗ್ರೆಸ್‌ ಧರಣಿ

ಸಂವಿಧಾನದ ಬಗ್ಗೆ ಹೆಗಡೆ ಹೇಳಿಕೆ ವೈಯಕ್ತಿಕ, ಪಕ್ಷದ ನಿಲುವಲ್ಲ: ಬಿಜೆಪಿ

ಸಂವಿಧಾನದ ಕುರಿತಂತೆ ಸಂಸದ ಅನಂತಕುಮಾರ್ ಹೆಗಡೆಯವರು ನೀಡಿದ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ’ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
Last Updated 10 ಮಾರ್ಚ್ 2024, 14:42 IST
ಸಂವಿಧಾನದ ಬಗ್ಗೆ ಹೆಗಡೆ ಹೇಳಿಕೆ ವೈಯಕ್ತಿಕ, ಪಕ್ಷದ ನಿಲುವಲ್ಲ: ಬಿಜೆಪಿ

ಹೆಗಡೆ ಹೇಳಿಕೆಯಲ್ಲಿ ಸಂವಿಧಾನ ನಾಶಪಡಿಸುವ BJP-RSSನ ಕಪಟ ಅಜೆಂಡಾ ಇದೆ: ಕಾಂಗ್ರೆಸ್

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ಪರಿಷ್ಕರಿಸುವ ಅಥವಾ ನಾಶಪಡಿಸುವ ಗುಪ್ತ ಮತ್ತು ಕಪಟ ಅಜೆಂಡಾವನ್ನು ಬಿಜೆಪಿ ಹೊಂದಿದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಉಲ್ಲೇಖಿಸಿ ಕಾಂಗ್ರೆಸ್ ಹೇಳಿದೆ.
Last Updated 10 ಮಾರ್ಚ್ 2024, 12:33 IST
ಹೆಗಡೆ ಹೇಳಿಕೆಯಲ್ಲಿ ಸಂವಿಧಾನ ನಾಶಪಡಿಸುವ BJP-RSSನ ಕಪಟ ಅಜೆಂಡಾ ಇದೆ: ಕಾಂಗ್ರೆಸ್

ಭಟ್ಕಳ: ಅನಂತಕುಮಾರ ಹೆಗಡೆ ನೇತೃತ್ವದಲ್ಲಿ ಹಾರಿಸಿದ್ದ ಹನುಮಧ್ವಜ ತಡರಾತ್ರಿ ತೆರವು

ತೆಂಗಿನಗುಂಡಿ ಬಂದರಿನಲ್ಲಿ ಸೋಮವಾರ ಸಂಸದ ಅನಂತಕುಮಾರ ಹೆಗಡೆ ನೇತೃತ್ವದಲ್ಲಿ ಹಾರಿಸಲಾಗಿದ್ದ ಹನುಮಧ್ವಜ ಮತ್ತು ಅಳವಡಿಸಲಾಗಿದ್ದ ವೀರ ಸಾರ್ವಕರ ನಾಮಫಲಕವನ್ನು ಬುಧವಾರ ಮಧ್ಯರಾತ್ರಿ ಹೆಬಳೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
Last Updated 7 ಮಾರ್ಚ್ 2024, 6:06 IST
ಭಟ್ಕಳ: ಅನಂತಕುಮಾರ ಹೆಗಡೆ ನೇತೃತ್ವದಲ್ಲಿ ಹಾರಿಸಿದ್ದ ಹನುಮಧ್ವಜ ತಡರಾತ್ರಿ ತೆರವು

ಅಸಂಬದ್ಧ ಭಾಷಾ ಬಳಕೆ ಸಲ್ಲ: ಸಂಸದ ಅನಂತಕುಮಾರ್‌ಗೆ ಹೈಕೋರ್ಟ್‌ ಎಚ್ಚರಿಕೆ

: ’ಭಾಷಾ ಪ್ರಯೋಗ ಹಿಡಿತದಲ್ಲಿರಬೇಕು ಎಂದು ನ್ಯಾಯಮೂರ್ತಿಗಳು ಎಚ್ಚರಿಸಿದ್ದಾರೆ ಎಂದು ನಿಮ್ಮ ಅರ್ಜಿದಾರ ಸಂಸದ ಅನಂತಕುಮಾರ ಹೆಗಡೆಯವರಿಗೆ ತಿಳಿಸಿ’ ಎಂದು ಹೆಗಡೆ ಪರ ವಕೀಲರಿಗೆ ಹೈಕೋರ್ಟ್‌, ಮೌಖಿಕವಾದ ಖಡಕ್‌ ಎಚ್ಚರಿಕೆ ನೀಡಿದೆ.
Last Updated 16 ಫೆಬ್ರುವರಿ 2024, 14:32 IST
ಅಸಂಬದ್ಧ ಭಾಷಾ ಬಳಕೆ ಸಲ್ಲ: ಸಂಸದ ಅನಂತಕುಮಾರ್‌ಗೆ ಹೈಕೋರ್ಟ್‌ ಎಚ್ಚರಿಕೆ
ADVERTISEMENT

ಇಸ್ಲಾಂ ಇರುವವರೆಗೆ ಜಗತ್ತಿಗೆ ನೆಮ್ಮದಿಯಿಲ್ಲ: ಅನಂತಕುಮಾರ ಹೆಗಡೆ

ಎಲ್ಲಿಯವರೆಗೆ ಇಸ್ಲಾಂ ಇರುತ್ತದೋ, ಅಲ್ಲಿಯವರೆಗೆ ಜಗತ್ತಿಗೆ ನೆಮ್ಮದಿಯಿಲ್ಲ. ಇಂಥ ಕಾಲಘಟ್ಟದಲ್ಲಿ ಹಿಂದೂ ಧರ್ಮ, ದೇಶ ಉಳಿಯಲು ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕಾಗಿದೆ’ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.
Last Updated 15 ಫೆಬ್ರುವರಿ 2024, 16:24 IST
ಇಸ್ಲಾಂ ಇರುವವರೆಗೆ ಜಗತ್ತಿಗೆ ನೆಮ್ಮದಿಯಿಲ್ಲ: ಅನಂತಕುಮಾರ ಹೆಗಡೆ

ಸಿಎಂ ಬಳಿ ಕ್ಷಮೆಯಾಚಿಸದಿದ್ದರೆ ಅನಂತ್‌ಕುಮಾರ್‌ಗೆ ಚಪ್ಪಲಿ ಸೇವೆ: ಎಸ್.ರಾಮಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಟೀಕಿಸಿರುವುದನ್ನು ಖಂಡಿಸಿ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆಯನ್ನು ಹುಡುಕಿಕೊಂಡು ಹೋಗಿ ಚಪ್ಪಲಿಯಿಂದ ಸೇವೆ ಮಾಡುತ್ತೇವೆ ಎಂದು ಕಾಂಗ್ರೆಸ್‌ನ ಮಾಜಿ ಶಾಸಕ ಎಸ್.ರಾಮಪ್ಪ ಎಚ್ಚರಿಕೆ ನೀಡಿದರು.
Last Updated 16 ಜನವರಿ 2024, 4:56 IST
ಸಿಎಂ ಬಳಿ ಕ್ಷಮೆಯಾಚಿಸದಿದ್ದರೆ ಅನಂತ್‌ಕುಮಾರ್‌ಗೆ ಚಪ್ಪಲಿ ಸೇವೆ: ಎಸ್.ರಾಮಪ್ಪ

ಶಾಂತವಾಗಿರುವ ಜಿಲ್ಲೆಯಲ್ಲಿ ಕೋಮುಗಲಭೆ ಸೃಷ್ಟಿಸಲು ಅನಂತಕುಮಾರ ಹೆಗಡೆ ಯತ್ನ: ಆರೋಪ

ಶಾಂತವಾಗಿರುವ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸುವ ಪ್ರಯತ್ನವನ್ನು ಸಂಸದ ಅನಂತಕುಮಾರ ಹೆಗಡೆ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರ ಕೆ.ಶಂಭು ಶೆಟ್ಟಿ ಆರೋಪಿಸಿದರು.
Last Updated 14 ಜನವರಿ 2024, 7:10 IST
ಶಾಂತವಾಗಿರುವ ಜಿಲ್ಲೆಯಲ್ಲಿ ಕೋಮುಗಲಭೆ ಸೃಷ್ಟಿಸಲು ಅನಂತಕುಮಾರ ಹೆಗಡೆ ಯತ್ನ: ಆರೋಪ
ADVERTISEMENT
ADVERTISEMENT
ADVERTISEMENT