ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸೋಜುಗಾದ ಸೂಜಿ ಮಲ್ಲಿಗೆ’ ಗಾಯಕಿ ಅನನ್ಯಾ ಭಟ್
Ananya Bhat Wedding: ‘ಸೋಜುಗಾದ ಸೂಜಿ ಮಲ್ಲಿಗೆ’ ಖ್ಯಾತ ಗಾಯಕಿ ಅನನ್ಯಾ ಭಟ್ ಅವರು ಡ್ರಮ್ಮರ್ ಮಂಜುನಾಥ್ ಸತ್ಯಶೀಲ್ ಅವರೊಂದಿಗೆ ಹಸೆಮಣೆ ಏರಿದ್ದಾರೆ. ಕುಟುಂಬಸ್ಥರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ವಿವಾಹ ನೆರವೇರಿತು.Last Updated 11 ನವೆಂಬರ್ 2025, 7:07 IST