ಆಳಸಮುದ್ರ ಗಣಿಗಾರಿಕೆ: ಟೆಂಡರ್ ರದ್ದುಪಡಿಸುವಂತೆ ಆಗ್ರಹಿಸಿ ಮೋದಿಗೆ ರಾಹುಲ್ ಪತ್ರ
ಆಳಸಮುದ್ರ ಗಣಿಗಾರಿಕೆಗೆ ಅನುಮತಿ ನೀಡುವ ಟೆಂಡರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.Last Updated 31 ಮಾರ್ಚ್ 2025, 7:48 IST