2ಜಿ ಹಗರಣ: ತುರ್ತು ವಿಚಾರಣೆಗೆ ನಿರಾಕರಣೆ
2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣ ಪ್ರಕರಣದಲ್ಲಿ ಕೇಂದ್ರದ ದೂರಸಂಪರ್ಕ ಖಾತೆ ಮಾಜಿ ಸಚಿವ ಎ.ರಾಜಾ ಮತ್ತು ಇತರರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ನಿರಾಕರಿಸಿತು.Last Updated 30 ಜುಲೈ 2019, 20:00 IST