ಶುಕ್ರವಾರ, 2 ಜನವರಿ 2026
×
ADVERTISEMENT

Andra pradesh

ADVERTISEMENT

ಆಂಧ್ರದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿ; ಅಂಡಮಾನ್‌ನಲ್ಲಿ ಅಗ್ಗ

Petrol Diesel Rates: ಪೆಟ್ರೋಲ್‌ ಮತ್ತು ಡೀಸೆಲ್ ಬೆಲೆ ಆಂಧ್ರಪ್ರದೇಶದಲ್ಲಿ ಅತಿ ಹೆಚ್ಚು ಇದ್ದು, ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಅತಿ ಕಡಿಮೆ ಇದೆ ಎಂಬ ಮಾಹಿತಿ ಕೇಂದ್ರ ಸರ್ಕಾರ ರಾಜ್ಯಸಭೆಗೆ ನೀಡಿದೆ.
Last Updated 15 ಡಿಸೆಂಬರ್ 2025, 15:37 IST
ಆಂಧ್ರದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿ; ಅಂಡಮಾನ್‌ನಲ್ಲಿ ಅಗ್ಗ

ಆಂಧ್ರದಲ್ಲಿ ಕಣಿವೆಗೆ ಉರುಳಿದ ಬಸ್‌: 9 ಮಂದಿ ಸಾವು

Andhra Bus Accident: ಕರ್ನೂಲ್‌ ಬಸ್‌ ದುರಂತ ಮಾಸುವ ಮುನ್ನವೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಬಸ್‌ ಅಪಘಾತ ಸಂಭವಿಸಿದ್ದು, ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಬಸ್‌ವೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿದ್ದಾರೆ.
Last Updated 12 ಡಿಸೆಂಬರ್ 2025, 14:40 IST
ಆಂಧ್ರದಲ್ಲಿ ಕಣಿವೆಗೆ ಉರುಳಿದ ಬಸ್‌: 9 ಮಂದಿ ಸಾವು

ಸತ್ಯಸಾಯಿ ಬಾಬಾ ಜನ್ಮ ಶತಮಾನೋತ್ಸವ: ಪುಟ್ಟಪರ್ತಿಗೆ ಭಕ್ತರ ದಂಡು

Sathya Sai Baba centenary: ಶ್ರೀ ಸತ್ಯ ಸಾಯಿ ಸೆಂಟ್ರಲ್ ಟ್ರಸ್ಟ್ ಆಯೋಜಿಸಿರುವ ಸತ್ಯಸಾಯಿ ಬಾಬಾ ಜನ್ಮ ಶತಮಾನೋತ್ಸವ ನವೆಂಬರ್ 13ರಿಂದ 24ರವರೆಗೆ ಪುಟ್ಟಪರ್ತಿಯಲ್ಲಿ ನಡೆಯಲಿದ್ದು, ನವೆಂಬರ್ 19ರಂದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Last Updated 8 ನವೆಂಬರ್ 2025, 14:17 IST
ಸತ್ಯಸಾಯಿ ಬಾಬಾ ಜನ್ಮ ಶತಮಾನೋತ್ಸವ: ಪುಟ್ಟಪರ್ತಿಗೆ ಭಕ್ತರ ದಂಡು

ಆಂಧ್ರದ ಶ್ರೀಕಾಕುಳಂನ ವೆಂಕಟೇಶ್ವರ ಖಾಸಗಿ ದೇವಸ್ಥಾನದಲ್ಲಿ ಕಾಲ್ತುಳಿತ: 10ಜನ ಸಾವು

Temple Stampede: ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ಶನಿವಾರ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ 10 ಜನ ಮೃತಪಟ್ಟಿದ್ದಾರೆ. ಈ ಕುರಿತು ಆಂಧ್ರದ ಟಿವಿ ವಾಹಿನಿಗಳು ವರದಿ ಮಾಡಿವೆ.
Last Updated 1 ನವೆಂಬರ್ 2025, 9:35 IST
ಆಂಧ್ರದ ಶ್ರೀಕಾಕುಳಂನ ವೆಂಕಟೇಶ್ವರ ಖಾಸಗಿ ದೇವಸ್ಥಾನದಲ್ಲಿ ಕಾಲ್ತುಳಿತ: 10ಜನ ಸಾವು

ಕರ್ನೂಲ್‌ ಬಸ್‌ ದುರಂತ: ಮದ್ಯ ಸೇವಿಸಿ ಬೈಕ್‌ ಸವಾರಿ? ಹರಿದಾಡಿದ CCTV ವಿಡಿಯೊ

Kurnool Bus Accident CCTV Footage: ಬೈಕ್‌ ಸವಾರ ಶಿವಶಂಕರ್‌ ಅನುಮಾನಾಸ್ಪದ ನಡವಳಿಕೆ ಸೆರೆಯಾಗಿರುವ ವಿಡಿಯೊ ವ್ಯಾಪಕವಾಗಿ ಹರಿದಾಡಿದ್ದು, ಅವರು ಮದ್ಯ ಸೇವಿಸಿದ್ದರೇ ಎಂಬ ಶಂಕೆ ಮೂಡಿದೆ ಎಂದು ಪೊಲೀಸರು ಹೇಳಿದ್ದಾರೆ.
Last Updated 25 ಅಕ್ಟೋಬರ್ 2025, 12:20 IST
ಕರ್ನೂಲ್‌ ಬಸ್‌ ದುರಂತ: ಮದ್ಯ ಸೇವಿಸಿ ಬೈಕ್‌ ಸವಾರಿ? ಹರಿದಾಡಿದ CCTV ವಿಡಿಯೊ

ಕರ್ನೂಲ್ ಬಸ್‌ ದುರಂತ: ಪ್ರಯಾಣಿಕರ ದ್ವಾರದಿಂದ ಹಾರಿ ಪಾರಾಗಿದ್ದ ಚಾಲಕ

Bus Accident: ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾವೇರಿ ಟ್ರಾವೆಲ್ಸ್‌ ಬಸ್ಸಿಗೆ ಕರ್ನೂಲ್‌ನಲ್ಲಿ ಬೆಂಕಿ ತಗುಲಿ 20 ಮಂದಿ ಸಜೀವ ದಹನಗೊಂಡಿದ್ದಾರೆ. ಚಾಲಕ ಲಕ್ಷ್ಮಯ್ಯನ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಾಗಿದೆ.
Last Updated 25 ಅಕ್ಟೋಬರ್ 2025, 10:23 IST
ಕರ್ನೂಲ್ ಬಸ್‌ ದುರಂತ: ಪ್ರಯಾಣಿಕರ ದ್ವಾರದಿಂದ ಹಾರಿ ಪಾರಾಗಿದ್ದ ಚಾಲಕ

ಭವಿಷ್ಯ ಕಟ್ಟಿಕೊಳ್ಳಲು ಆಂಧ್ರಕ್ಕೂ ಕರ್ನಾಟಕವೇ ಅವಕಾಶ ತಾಣ: ಕರ್ನಾಟಕ ಕಾಂಗ್ರೆಸ್

Congress Statement: ಬೆಂಗಳೂರಿನ ಕಂಪನಿಗಳು ಸ್ಥಳಾಂತರ ಚರ್ಚೆಯ ನಡುವೆ, ಆಂಧ್ರ ಸರ್ಕಾರದ ಆಹ್ವಾನಕ್ಕೆ ತಿರುಗೇಟು ನೀಡಿದ ಕರ್ನಾಟಕ ಕಾಂಗ್ರೆಸ್, ಆಂಧ್ರದವರೇ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಭವಿಷ್ಯ ಕಟ್ಟಿಕೊಳ್ಳುತ್ತಿದ್ದಾರೆ ಎಂದಿದೆ.
Last Updated 18 ಅಕ್ಟೋಬರ್ 2025, 8:53 IST
ಭವಿಷ್ಯ ಕಟ್ಟಿಕೊಳ್ಳಲು ಆಂಧ್ರಕ್ಕೂ ಕರ್ನಾಟಕವೇ ಅವಕಾಶ ತಾಣ: ಕರ್ನಾಟಕ ಕಾಂಗ್ರೆಸ್
ADVERTISEMENT

ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Mallikarjuna Swamy temple ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿರುವ ಶ್ರೀಶೈಲಂನ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
Last Updated 16 ಅಕ್ಟೋಬರ್ 2025, 10:08 IST
ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಆಂಧ್ರಪ್ರದೇಶದ | ಮಾವಿನ ಹಣ್ಣು ತುಂಬಿದ್ದ ಲಾರಿ ಪಲ್ಟಿ: 9 ಕಾರ್ಮಿಕರ ಸಾವು

Andhra Lorry Accident: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟ ಮಂಡಲ ಸಮೀಪ ಮಾವಿನ ಹಣ್ಣು ತುಂಬಿದ್ದ ಲಾರಿ ಭಾನುವಾರ ರಾತ್ರಿ ಮಗುಚಿ ಬಿದ್ದು 9 ದಿನಗೂಲಿ ಕಾರ್ಮಿಕರು ಸಾವಿಗೀಡಾಗಿದ್ದಾರೆ.
Last Updated 14 ಜುಲೈ 2025, 16:03 IST
ಆಂಧ್ರಪ್ರದೇಶದ | ಮಾವಿನ ಹಣ್ಣು ತುಂಬಿದ್ದ ಲಾರಿ ಪಲ್ಟಿ: 9 ಕಾರ್ಮಿಕರ ಸಾವು

ಬಂಧಿತ ಅಬುಬಕ್ಕರ್ ಸಿದ್ದೀಕಿ ಬಾಂಬ್ ತಯಾರಿಕೆಯಲ್ಲಿ ನಿಸ್ಸೀಮ: ಆಂಧ್ರ ಪೊಲೀಸ್‌

Terror Suspect Arrested: ಅಬುಬಕ್ಕರ್ ಸಿದ್ದೀಕಿ ಬಾಂಬ್ ತಯಾರಿಕೆಯಲ್ಲಿ ನಿಪುಣ, ಗಲ್ಫ್ ಸಂಪರ್ಕ ಹೊಂದಿದ್ದನೆಂದು ಆಂಧ್ರ ಪೊಲೀಸ್ ಮಾಹಿತಿ
Last Updated 5 ಜುಲೈ 2025, 15:42 IST
ಬಂಧಿತ ಅಬುಬಕ್ಕರ್ ಸಿದ್ದೀಕಿ ಬಾಂಬ್ ತಯಾರಿಕೆಯಲ್ಲಿ ನಿಸ್ಸೀಮ: ಆಂಧ್ರ ಪೊಲೀಸ್‌
ADVERTISEMENT
ADVERTISEMENT
ADVERTISEMENT