ಆಂಧ್ರ | ಮುಸ್ಲೀಮೇತರ ಬಾಲಕರಿಗೂ ಸುನ್ನತಿ!: CBI ಮಾಜಿ ನಿರ್ದೇಶಕ ನಾಗೇಶ್ವರ ಆರೋಪ
Medical Circumcision Allegation: ‘ಮುಸ್ಲಿಮರಲ್ಲಿ ಆಚರಣೆಯಲ್ಲಿರುವ ಸುನ್ನತಿ ಪದ್ಧತಿಯ ನೆಪವೊಡ್ಡಿ ಇತರ ಧರ್ಮಕ್ಕೆ ಸೇರಿದ ಬಾಲಕರಿಗೂ ನಡೆಸಲಾಗುತ್ತಿದೆ’ ಎಂದು ಸಿಬಿಐನ ಮಾಜಿ ನಿರ್ದೇಶಕ ಎಂ. ನಾಗೇಶ್ವರ ರಾವ್ ಆರೋಪಿಸಿದ್ದಾರೆ.Last Updated 23 ಡಿಸೆಂಬರ್ 2025, 6:42 IST