ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Anganavadi Workers

ADVERTISEMENT

Karnataka Budget 2024| ಅಂಗನವಾಡಿ ಕಾರ್ಯಕರ್ತೆಯರಿಗೆ 75,938 ಸ್ಮಾರ್ಟ್ ಫೋನ್‌

ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವೆಲ್ಲಾ ಯೋಜನೆಗಳು ಸಿಕ್ಕಿವೆ. ನೀಡಲಾದ ಬಜೆಟ್‌ ಎಷ್ಟು? ಏನೆಲ್ಲಾ ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಹಾಗೂ ಪ್ರಸುತ್ತ ಚಾಲ್ತಿಯಲ್ಲಿರುವ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
Last Updated 16 ಫೆಬ್ರುವರಿ 2024, 7:13 IST
Karnataka Budget 2024| ಅಂಗನವಾಡಿ ಕಾರ್ಯಕರ್ತೆಯರಿಗೆ 75,938 ಸ್ಮಾರ್ಟ್ ಫೋನ್‌

ರಾಯಚೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‍ನಲ್ಲಿ ಐಸಿಡಿಎಸ್‌ ಯೋಜನೆಗೆ ಅನುದಾನ ಕಡಿತ ಹಾಗೂ ಗೌರವಧನ ಹೆಚ್ಚಿಸದ ನಡೆ ಖಂಡಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಕೇಂದ್ರ ಸರ್ಕಾರದ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು.
Last Updated 6 ಫೆಬ್ರುವರಿ 2024, 16:06 IST
ರಾಯಚೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ

ಅನುದಾನ ಕಡಿತ: ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶ

ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಐಸಿಡಿಎಸ್ ಯೋಜನೆಯಲ್ಲಿ ₹300 ಕೋಟಿ ಅನುದಾನ ಕಡಿತಗೊಳಿಸಿದ್ದು, ಇದು ಗರ್ಭಿಣಿಯರಿಗೆ, ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಮಾಡಿದ ಅನ್ಯಾಯ ಎಂದು ಆರೋಪಿಸಿ ಸಿರುಗುಪ್ಪ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಬಿ.ಉಮಾದೇವಿ ಆಕ್ರೋಶ ವ್ಯಕ್ತಪಡಿಸಿದರು.
Last Updated 6 ಫೆಬ್ರುವರಿ 2024, 14:18 IST
ಅನುದಾನ ಕಡಿತ: ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶ

ಕೇರಳ | ಅಂಗನವಾಡಿ ಸಿಬ್ಬಂದಿ ವೇತನ ಏರಿಕೆ

ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರ ಮಾಸಿಕ ವೇತನದಲ್ಲಿ ₹1000ದವರೆಗೆ ಹೆಚ್ಚಳ ಮಾಡುವುದಾಗಿ ಕೇರಳ ಸರ್ಕಾರ ಭಾನುವಾರ ಘೋಷಿಸಿತು.
Last Updated 28 ಜನವರಿ 2024, 13:36 IST
ಕೇರಳ | ಅಂಗನವಾಡಿ ಸಿಬ್ಬಂದಿ ವೇತನ ಏರಿಕೆ

ಅಂಗನವಾಡಿ ಅಕ್ರಮ: ಲೋಕಾಯುಕ್ತ ತನಿಖೆ

ನೇಮಕಾತಿ ಭ್ರಷ್ಟಾಚಾರ * ಐವರು ಅಧಿಕಾರಿಗಳ ವಿರುದ್ಧ ಆರೋಪ
Last Updated 23 ಡಿಸೆಂಬರ್ 2023, 23:30 IST
ಅಂಗನವಾಡಿ ಅಕ್ರಮ: ಲೋಕಾಯುಕ್ತ ತನಿಖೆ

ಹುಬ್ಬಳ್ಳಿ: ಬೇಡಿಕೆ ಈಡೇರಿಕೆಗೆ ಆಗ್ರಹ; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗೌರವ ಧನ ಹೆಚ್ಚಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್'ನ ಹುಬ್ಬಳ್ಳಿ ತಾಲ್ಲೂಕು ಸಮಿತಿ ಸದಸ್ಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
Last Updated 15 ಸೆಪ್ಟೆಂಬರ್ 2023, 6:48 IST
ಹುಬ್ಬಳ್ಳಿ: ಬೇಡಿಕೆ ಈಡೇರಿಕೆಗೆ ಆಗ್ರಹ; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ: ಆರನೇ ಗ್ಯಾರಂಟಿ ಈಡೇರಿಕೆಗಾಗಿ ಪ್ರತಿಭಟನೆ

‘ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ₹ 15 ಸಾವಿರ ಹಾಗೂ ಸಹಾಯಕಿಯರಿಗೆ ಮಾಸಿಕ ₹ 10 ಸಾವಿರ ಗೌರವಧನ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್‌ನ 6ನೇ ಗ್ಯಾರಂಟಿಯನ್ನು ಕೂಡಲೇ ಈಡೇರಿಸಬೇಕು’ ಎಂದು ಒತ್ತಾಯಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
Last Updated 27 ಜೂನ್ 2023, 15:43 IST
ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ: ಆರನೇ ಗ್ಯಾರಂಟಿ ಈಡೇರಿಕೆಗಾಗಿ ಪ್ರತಿಭಟನೆ
ADVERTISEMENT

ಕೋಲಾರ: ಸಿಡಿಪಿಒ ವಿರುದ್ಧ ಅಂಗನವಾಡಿ ಕಾರ್ಯಕರ್ತೆ ದೂರು

ವರ್ಗಾವಣೆ ಕೇಳಿದ ಅಂಗನವಾಡಿ ಕಾರ್ಯಕರ್ತೆ ಮೇಲೆ ಅಶ್ಲೀಲವಾಗಿ ವರ್ತಿಸಿದ ಆರೋಪದ ಮೇರೆಗೆ ಸಿಡಿಪಿಒ ಮಹೇಶ್ ಬಾಬು ವಿರುದ್ಧ ರಾಬರ್ಟಸನ್‌ಪೇಟೆ ಪೊಲೀಸರಿಗೆ ದೂರು ನೀಡಲಾಗಿದೆ.
Last Updated 29 ಮೇ 2023, 16:26 IST
fallback

ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಮೊಟ್ಟೆ ಸಾಲದ ಹೊರೆ

ಅಂಗನವಾಡಿ ಕೇಂದ್ರಗಳಿಗೆ ಏ‍ಪ್ರಿಲ್‌, ಮೇ ತಿಂಗಳ ಅನುದಾನ ಬಿಡುಗಡೆ ವಿಳಂಬ
Last Updated 27 ಮೇ 2023, 0:20 IST
ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಮೊಟ್ಟೆ ಸಾಲದ ಹೊರೆ

ಯಾದಗಿರಿ । ‘ಸ್ಕೀಮ್ ವರ್ಕರ್‌’ ಆಗಿ ಉಳಿದ ಅಂಗನವಾಡಿ ಕಾರ್ಯಕರ್ತೆಯರು

ಜಿಲ್ಲೆಯಲ್ಲಿ 1,337 ಅಂಗನವಾಡಿ ಕೇಂದ್ರಗಳು, 50 ಮಿನಿ ಅಂಗನವಾಡಿ, 46 ವರ್ಷಗಳಿಂದ ನೌಕರರೆಂದು ಪರಿಗಣಿಸದ ಸರ್ಕಾರ
Last Updated 22 ಜನವರಿ 2023, 22:15 IST
ಯಾದಗಿರಿ । ‘ಸ್ಕೀಮ್ ವರ್ಕರ್‌’ ಆಗಿ ಉಳಿದ ಅಂಗನವಾಡಿ ಕಾರ್ಯಕರ್ತೆಯರು
ADVERTISEMENT
ADVERTISEMENT
ADVERTISEMENT