ಅಂಗನವಾಡಿಗಳಿಗೆ ಆಹಾರ ಪದಾರ್ಥಗಳನ್ನು ಜನತಾ ಬಜಾರ್‌ನಿಂದ ಖರೀದಿಸಿ: ಅಶೋಕ ಒತ್ತಾಯ
ಸರ್ಕಾರಿ ಸ್ವಾಮ್ಯದ ಸಂಸ್ಥೆಯಾದ ಜನತಾ ಬಜಾರ್ ಮೂಲಕ ಅಂಗನವಾಡಿಗಳಿಗೆ ಆಹಾರ ಪದಾರ್ಥಗಳನ್ನು ಪೂರೈಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ.Last Updated 17 ಅಕ್ಟೋಬರ್ 2025, 16:05 IST