ಮಂಗಳವಾರ, 21 ಅಕ್ಟೋಬರ್ 2025
×
ADVERTISEMENT

Anganwadi workers

ADVERTISEMENT

Bihar Polls|ಪರ್ದಾ ಧರಿಸುವವರ ಗುರುತು ಪರಿಶೀಲನೆ:ಅಂಗನವಾಡಿ ಕಾರ್ಯಕರ್ತೆಯರ ನೆರವು

Voter ID Check: ಬಿಹಾರ ಚುನಾವಣೆಯಲ್ಲಿ ಬುರ್ಖಾ ಅಥವಾ ಪರ್ದಾ ಧರಿಸಿ ಬರುವ ಮಹಿಳಾ ಮತದಾರರ ಗುರುತನ್ನು ಗೌರವಯುತವಾಗಿ ಪರಿಶೀಲಿಸಲು ಮತಗಟ್ಟೆಗಳಲ್ಲಿ 90,712 ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಲಾಗುವುದು ಎಂದು ಆಯೋಗ ತಿಳಿಸಿದೆ.
Last Updated 10 ಅಕ್ಟೋಬರ್ 2025, 14:08 IST
Bihar Polls|ಪರ್ದಾ ಧರಿಸುವವರ ಗುರುತು ಪರಿಶೀಲನೆ:ಅಂಗನವಾಡಿ ಕಾರ್ಯಕರ್ತೆಯರ ನೆರವು

ಸೇವೆ ಕಾಯಂಗೆ ಆಗ್ರಹ: ಅಂಗನವಾಡಿ ನೌಕರರಿಂದ ರಸ್ತೆ ತಡೆ

ಒಂಬತ್ತು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತೆಯರು, ಸಹಾಯಕಿಯರು ಬುಧವಾರ ಇಲ್ಲಿಯ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಅರ್ಧ ಗಂಟೆ ಕಾಲ ರಸ್ತೆ ತಡೆ ನಡೆಸಿದರು.
Last Updated 11 ಜುಲೈ 2025, 6:19 IST
ಸೇವೆ ಕಾಯಂಗೆ ಆಗ್ರಹ: ಅಂಗನವಾಡಿ ನೌಕರರಿಂದ ರಸ್ತೆ ತಡೆ

ಚಿತ್ತಾಪುರ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಅಂಗನವಾಡಿ ನೌಕರರ ಮುಷ್ಕರ

ಅಂಗನವಾಡಿ ನೌಕರರ ಮುಷ್ಕರದ ಸುದ್ಧಿ
Last Updated 10 ಜುಲೈ 2025, 7:21 IST
ಚಿತ್ತಾಪುರ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಅಂಗನವಾಡಿ ನೌಕರರ ಮುಷ್ಕರ

ಜುಲೈ 9ರಂದು ಅಂಗನವಾಡಿ ನೌಕರರ ಮುಷ್ಕರ: ಎಸ್. ವರಲಕ್ಷ್ಮಿ

‘ಕನಿಷ್ಠ ವೇತನ ಜಾರಿ, ಅಂಗನವಾಡಿ ನೌಕರರ ಹುದ್ದೆ ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 9ರಂದು ರಾಜ್ಯದಾದ್ಯಂತ ಮುಷ್ಕರ ಹಮ್ಮಿಕೊಳ್ಳಲಾಗುವುದು’ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಎಸ್. ವರಲಕ್ಷ್ಮಿ ತಿಳಿಸಿದರು.
Last Updated 16 ಜೂನ್ 2025, 13:06 IST
ಜುಲೈ 9ರಂದು ಅಂಗನವಾಡಿ ನೌಕರರ ಮುಷ್ಕರ: ಎಸ್. ವರಲಕ್ಷ್ಮಿ

ಕೊಪ್ಪಳ: ಅಂಗನವಾಡಿ ಕಾರ್ಯಕರ್ತೆಯರೇ ಸಹಾಯಕಿಯರು!

ಜಿಲ್ಲೆಯ 300ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಸಹಾಯಕಿಯರ ಕೊರತೆ, ನಿತ್ಯದ ಕೆಲಸಕ್ಕೆ ಪರದಾಟ
Last Updated 11 ಜೂನ್ 2025, 5:24 IST
ಕೊಪ್ಪಳ: ಅಂಗನವಾಡಿ ಕಾರ್ಯಕರ್ತೆಯರೇ ಸಹಾಯಕಿಯರು!

ಅಂಗನವಾಡಿಗಳಲ್ಲಿ ಕಳಪೆ ಆಹಾರ: ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರಿಗೆ ಪತ್ರ

ಹಾಸನದಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳಿಗೆ ವಿತರಿಸಿದ್ದ ಪೌಷ್ಟಿಕ ಆಹಾರವು ಕಳಪೆ ಗುಣಮಟ್ಟದ್ದು ಎಂದು ವರದಿ ಬಂದಿದೆ.
Last Updated 2 ಜೂನ್ 2025, 23:30 IST
ಅಂಗನವಾಡಿಗಳಲ್ಲಿ ಕಳಪೆ ಆಹಾರ: ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರಿಗೆ ಪತ್ರ

ಅಂಗನವಾಡಿ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಒತ್ತಾಯ

ತುರುವೇಕೆರೆ:  ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಶ್ರಮ ವಹಿಸಿ ದುಡಿಯುವ  ನೌಕರರಿಗೆ ನಿರ್ದಿಷ್ಟ ಸಮಯದಲ್ಲಿ ಸಂಬಳ ನೀಡದ  ರಾಜ್ಯ ಸರ್ಕಾರದ ಧೋರಣೆ ಖಂಡನೀಯ ಎಂದು ಶಾಸಕ ಶಾಸಕ...
Last Updated 22 ಮಾರ್ಚ್ 2025, 14:33 IST
ಅಂಗನವಾಡಿ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಒತ್ತಾಯ
ADVERTISEMENT

ಬೆಂಗಳೂರು: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೇವಲ ₹ 1 ಸಾವಿರ ಹಾಗೂ ಸಹಾಯಕಿಯರಿಗೆ ₹750 ಗೌರವಧನ ಹೆಚ್ಚಳ ಮಾಡಿರುವ ಸರ್ಕಾರದ ತೀರ್ಮಾನಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 19 ಮಾರ್ಚ್ 2025, 19:42 IST
ಬೆಂಗಳೂರು: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Karnataka Budget 2025|ಕಲಾವಿದರು, ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಕ್ಕಿದ್ದೇನು?

ಹದಿನಾರನೇ ಬಜೆಟ್ ಮಂಡಿಸುವ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಿದ್ದಾರೆ.
Last Updated 7 ಮಾರ್ಚ್ 2025, 9:27 IST
Karnataka Budget 2025|ಕಲಾವಿದರು, ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಕ್ಕಿದ್ದೇನು?

ಆಹಾರ ಪದಾರ್ಥ ಅಕ್ರಮ ಸಂಗ್ರಹ: ಅಂಗನವಾಡಿ ಕಾರ್ಯಕರ್ತೆಯರು ಸೇರಿ 26 ಜನರ ಬಂಧನ

ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ವಿತರಿಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಹಳೇಗಬ್ಬೂರಿನ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ, ಕಸಬಾಠಾಣೆ ಪೊಲೀಸರು 18 ಮಂದಿ ಅಂಗನವಾಡಿ ಕಾರ್ಯಕರ್ತರು ಸೇರಿ 26 ಮಂದಿಯನ್ನು ಬಂಧಿಸಿದ್ದಾರೆ.
Last Updated 18 ಫೆಬ್ರುವರಿ 2025, 8:15 IST
ಆಹಾರ ಪದಾರ್ಥ ಅಕ್ರಮ ಸಂಗ್ರಹ: ಅಂಗನವಾಡಿ ಕಾರ್ಯಕರ್ತೆಯರು ಸೇರಿ 26 ಜನರ ಬಂಧನ
ADVERTISEMENT
ADVERTISEMENT
ADVERTISEMENT