ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿ: ಬೆನಕೆ
ಬೆಳಗಾವಿ: ಇಲ್ಲಿನ ಮಾರುತಿ ನಗರದಿಂದ ಶಿಂಧೊಳ್ಳಿ ಕ್ರಾಸ್ವರೆಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ₹21.82 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ರಾಯಚೂರು–ಬಾಚಿ ರಾಜ್ಯ ಹೆದ್ದಾರಿಯಲ್ಲಿನ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಅನಿಲ ಬೆನಕೆ ಶನಿವಾರ ಭೂಮಿಪೂಜೆ ನೆರವೇರಿಸಿದರು.Last Updated 1 ಅಕ್ಟೋಬರ್ 2022, 16:03 IST