ಸಾವರ್ಕರ್- ಗೋಡ್ಸೆ ನಡುವೆ ದೈಹಿಕ ಸಂಬಂಧ: ಕಾಂಗ್ರೆಸ್ ಹೇಳಿಕೆಗೆ ತೀವ್ರ ಟೀಕೆ
ಸಾವರ್ಕರ್ ಮತ್ತು ನಾಥೂರಾಮ್ ಗೋಡ್ಸೆ ನಡುವೆ ದೈಹಿಕ ಸಂಬಂಧವಿತ್ತು ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಸಮಿತಿ ಪ್ರಕಟಿಸಿರುವ ಕೈಪಿಡಿಯಲ್ಲಿ ಉಲ್ಲೇಖಿಸಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ.Last Updated 3 ಜನವರಿ 2020, 20:26 IST