2,400 ನಾಯಿಗಳಿಗೆ ವಿಷ ಹಾಕಿ ಸಾಯಿಸಿದ್ದೆವು: ಭೋಜೇಗೌಡ
ಬೀದಿನಾಯಿಗಳ ಹಾವಳಿಯ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸ್ವಾರಸ್ಯಕರ ಚರ್ಚೆ ನಡೆಯಿತು. ಚಿಕ್ಕಮಗಳೂರು ಜಿಲ್ಲೆಗೆ ನೀಡಿರುವ ಅನುದಾನದ ಬಗ್ಗೆ ಜೆಡಿಎಸ್‌ನ ಎಸ್.ಎಲ್.ಭೋಜೇಗೌಡ ಅವರು ಕೇಳಿದ್ದ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂ ಖಾನ್ ಹತ್ತಾರು ಪುಟಗಳ ಉತ್ತರ ನೀಡಿದ್ದರು.Last Updated 12 ಆಗಸ್ಟ್ 2025, 15:56 IST