ಪ್ರಾಣಿ, ಪಕ್ಷಿಗಳ ಆರೋಗ್ಯ ರಕ್ಷಣೆಗೆ ಪ್ರಯೋಗಾಲಯ: ಚನ್ನಾರೆಡ್ಡಿ ಪಾಟೀಲ
Veterinary Research Facility: ‘ಪ್ರಾಣಿ, ಪಕ್ಷಿಗಳ ಸಂತತಿ ಹೆಚ್ಚಿಸಿ, ಅವುಗಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪ್ರಾದೇಶಿಕ ಸಂಶೋಧನಾ ಪ್ರಯೋಗಾಲಯ ನಿರ್ಮಾಣ ಮಾಡಲಾಗುತ್ತಿದೆ’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು. Last Updated 6 ಫೆಬ್ರುವರಿ 2026, 4:12 IST