ಬೆಂಗಳೂರು-ಮೈಸೂರು ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿದೆ: ಅನಿತಾ ಕುಮಾರಸ್ವಾಮಿ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ. ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ, ರಸ್ತೆ ನಮ್ಮ ಹೆಮ್ಮೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುತ್ತದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಟೀಕಿಸಿದ್ದಾರೆ.Last Updated 18 ಮಾರ್ಚ್ 2023, 16:22 IST