ಅಂಜನಾದ್ರಿ ಬೆಟ್ಟದಲ್ಲಿ ಕಂದಕಕ್ಕೆ ಬಿದ್ದ ಮಹಿಳೆ ರಕ್ಷಿಸಿದ ದೇವಸ್ಥಾನ ಸಿಬ್ಬಂದಿ
ಗಂಗಾವತಿ:ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಧಾರ್ಮಿಕ ಪುಣ್ಯಕ್ಷೇತ್ರ ಅಂಜನಾದ್ರಿ ಬೆಟ್ಟದಿಂದ ಕಂದಕಕ್ಕೆ ಬಿದ್ದಿದ್ದ ಮಹಿಳೆ ಯನ್ನು ದೇವಾಲಯ ಸಿಬ್ಬಂದಿ ರಕ್ಷಿಸಿದ್ದು, ಗುರುವಾರ ಸಂಜೆ ಕೊಪ್ಪಳದ ಜಿಲ್ಲಾ ಸ್ಪತ್ರೆಗೆ ದಾಖಲಿಸಲಾಗಿದೆ.
...Last Updated 2 ಜನವರಿ 2025, 16:14 IST