ಅಂಕೋಲಾ | ಕೇಣಿ ಬಂದರು ನಿರ್ಮಾಣಕ್ಕೆ ವಿರೋಧ: ಬಂದ್ ಯಶಸ್ವಿ
Kenni Port Project: ಅಂಕೋಲಾ: ತಾಲ್ಲೂಕಿನ ಕೇಣಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸರ್ವಋತು ಆಳಸಮುದ್ರ ಗ್ರೀನ್‌ಫೀಲ್ಡ್ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ಮಂಗಳವಾರ ಒಂದು ವರ್ಷವಾದ ಹಿನ್ನೆಲೆ ಕರೆ ನೀಡಿದ್ದ ಅಂಕೋಲಾ ಬಂದ್ ಯಶಸ್ವಿಯಾಯಿತುLast Updated 26 ನವೆಂಬರ್ 2025, 4:50 IST