ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :

Annamalai IPS

ADVERTISEMENT

ಸೆಂಥಿಲ್‌ಗೆ ಜಯ; ಅಣ್ಣಾಮಲೈಗೆ ಅಪಜಯ: ಕರ್ನಾಟಕದ ಮಾಜಿ ಅಧಿಕಾರಿಗಳ ರಾಜಕೀಯ ಪಯಣಗಾಥೆ

ತಮಿಳುನಾಡಿನಲ್ಲಿ ರಾಜಕೀಯ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಕರ್ನಾಟಕ ಕೇಡರ್‌ನ ಮಾಜಿ ಐಎಎಸ್‌ ಅಧಿಕಾರಿ ಶಶಿಕಾಂತ್ ಸೆಂಥಿಲ್‌ ಯಶಸ್ಸು ಕಂಡರೆ, ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಸೋಲು ಅನುಭವಿಸಿದ್ದಾರೆ.
Last Updated 5 ಜೂನ್ 2024, 16:14 IST
ಸೆಂಥಿಲ್‌ಗೆ ಜಯ; ಅಣ್ಣಾಮಲೈಗೆ ಅಪಜಯ: ಕರ್ನಾಟಕದ ಮಾಜಿ ಅಧಿಕಾರಿಗಳ ರಾಜಕೀಯ ಪಯಣಗಾಥೆ

ಜಯಲಲಿತಾ ಹಿಂದುತ್ವವಾದಿ ನಾಯಕಿ: ಅಣ್ಣಾಮಲೈ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಹಿಂದುತ್ವವಾದಿ ನಾಯಕಿ ಆಗಿದ್ದರು. ಅವರ ನಿಧನದಿಂದ ತಮಿಳುನಾಡಿಗೆ ಆಗಿರುವ ನಷ್ಟವನ್ನು ಬಿಜೆಪಿಯು ತುಂಬುತ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅಭಿಪ್ರಾಯಪಟ್ಟಿದ್ದಾರೆ.
Last Updated 23 ಮೇ 2024, 14:36 IST
ಜಯಲಲಿತಾ ಹಿಂದುತ್ವವಾದಿ ನಾಯಕಿ: ಅಣ್ಣಾಮಲೈ

ನಾವು ಭಾರತೀಯರು ಎಂದು ಸಾಬೀತುಪಡಿಸಲು ಹಿಂದಿ ಕಲಿಯಬೇಕಿಲ್ಲ: ಅಣ್ಣಾಮಲೈ

ಹಿಂದಿ ಭಾಷೆ ಬಳಕೆ ಕುರಿತಂತೆ ತಮಿಳುನಾಡು ಬಿಜೆಪಿ ಮುಖ್ಯಸ್ಥರ ಹೇಳಿಕೆ.
Last Updated 14 ಏಪ್ರಿಲ್ 2022, 8:26 IST
ನಾವು ಭಾರತೀಯರು ಎಂದು ಸಾಬೀತುಪಡಿಸಲು ಹಿಂದಿ ಕಲಿಯಬೇಕಿಲ್ಲ: ಅಣ್ಣಾಮಲೈ

ಅಣ್ಣಾಮಲೈ ವಿರುದ್ಧ ₹ 100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಡಿಎಂಕೆ

ಚೆನ್ನೈ: ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಅರಬ್ ಸಂಯುಕ್ತ ಸಂಸ್ಥಾನದ (ಯುಎಇ) ಪ್ರವಾಸ ಕುರಿತು ಸುಳ್ಳು ಹಾಗೂ ಮಾನಹಾನಿಕಾರಕ ಹೇಳಿಕೆಗಳನ್ನು ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ವಿರುದ್ಧ ಡಿಎಂಕೆ ಪಕ್ಷವು ಶನಿವಾರ ಲೀಗಲ್ ನೋಟಿಸ್ ಜಾರಿ ಮಾಡಿದೆ.
Last Updated 26 ಮಾರ್ಚ್ 2022, 14:44 IST
ಅಣ್ಣಾಮಲೈ ವಿರುದ್ಧ ₹ 100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಡಿಎಂಕೆ

INTERVIEW| ನಮ್ಮ ಸಮ್ಮತಿ ಇಲ್ಲದೆ ಮೇಕೆದಾಟಿನಲ್ಲಿ ಡ್ಯಾಂ ಕಟ್ಟಲಾಗದು: ಅಣ್ಣಾಮಲೈ 

ನದಿ ಕೆಳಗಿನ ರಾಜ್ಯವಾಗಿರುವ ತಮಿಳುನಾಡಿನ ಸಮ್ಮತಿ ಇಲ್ಲದೆ ಮೇಕೆದಾಟಿನಲ್ಲಿ ಕರ್ನಾಟಕವು ಅಣೆಕಟ್ಟು ನಿರ್ಮಾಣ ಮಾಡಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರವು ತಮಿಳುನಾಡನ್ನು ಬಿಟ್ಟುಕೊಡುವುದಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಹೇಳಿದ್ದಾರೆ.
Last Updated 3 ಆಗಸ್ಟ್ 2021, 4:42 IST
INTERVIEW| ನಮ್ಮ ಸಮ್ಮತಿ ಇಲ್ಲದೆ ಮೇಕೆದಾಟಿನಲ್ಲಿ ಡ್ಯಾಂ ಕಟ್ಟಲಾಗದು: ಅಣ್ಣಾಮಲೈ 

ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ಕೆ.ಅಣ್ಣಾಮಲೈ ನೇಮಕ

ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿಯಾಗಿದ್ದ ಅವರು 2019ರಲ್ಲಿ ಸರ್ಕಾರಿ ಸೇವೆಗೆ ರಾಜೀನಾಮೆ ಸಲ್ಲಿಸಿದ್ದರು. 2020ರ ಆಗಸ್ಟ್‌ ತಿಂಗಳು ಬಿಜೆಪಿಗೆ ಸೇರಿದ್ದು, ಆಗ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ನೇಮಕವಾಗಿದ್ದರು.
Last Updated 8 ಜುಲೈ 2021, 15:50 IST
ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ಕೆ.ಅಣ್ಣಾಮಲೈ ನೇಮಕ

ತಮಿಳುನಾಡು ವಿಧಾನಸಭೆ ಚುನಾವಣೆ: ಅರಾವಕುರಿಚಿಯಿಂದ ಅಣ್ಣಾಮಲೈ ಸ್ಪರ್ಧೆ

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದ್ದು, ಭಾನುವಾರ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಎಲ್ ಮುರುಗನ್, ಎಚ್ ರಾಜಾ ಮತ್ತು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಈ ಪಟ್ಟಿಯಲ್ಲಿದ್ದಾರೆ.
Last Updated 2 ಏಪ್ರಿಲ್ 2021, 11:10 IST
ತಮಿಳುನಾಡು ವಿಧಾನಸಭೆ ಚುನಾವಣೆ: ಅರಾವಕುರಿಚಿಯಿಂದ ಅಣ್ಣಾಮಲೈ ಸ್ಪರ್ಧೆ
ADVERTISEMENT

ರೈತರನ್ನು ಎತ್ತಿ ಕಟ್ಟುವ ಪಿತೂರಿ: ಅಣ್ಣಾಮಲೈ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ಕುರಿತು ಅನಗತ್ಯ ಗೊಂದಲ ಸೃಷ್ಟಿಸಿ, ರೈತರನ್ನು ಎತ್ತಿಕಟ್ಟುವ ಪಿತೂರಿ ನಡೆದಿದೆ ಎಂದು ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಉಪಾಧ್ಯಕ್ಷ, ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ದೂರಿದರು.
Last Updated 26 ಡಿಸೆಂಬರ್ 2020, 20:41 IST
ರೈತರನ್ನು ಎತ್ತಿ ಕಟ್ಟುವ ಪಿತೂರಿ: ಅಣ್ಣಾಮಲೈ

ಆರ್‌ಎಸ್‌ಎಸ್‌ ನಂಟಿನ ಆರೋಪ ನಿರಾಕರಿಸಿದ ಅಣ್ಣಾಮಲೈ

ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್‌) ಅಂಗಸಂಸ್ಥೆಯೊಂದರಿಂದ ‌ಯುಪಿಎಸ್‌ಸಿ ತರಬೇತಿ ಪಡೆದಿದ್ದಾರೆ ಎನ್ನುವ ಆರೋಪವನ್ನು, ಬಿಜೆಪಿ ನಾಯಕ, ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ನಿರಾಕರಿಸಿದ್ದಾರೆ.
Last Updated 30 ಆಗಸ್ಟ್ 2020, 13:52 IST
ಆರ್‌ಎಸ್‌ಎಸ್‌ ನಂಟಿನ ಆರೋಪ ನಿರಾಕರಿಸಿದ ಅಣ್ಣಾಮಲೈ

ತಮಿಳುನಾಡು: ಅಣ್ಣಾಮಲೈ ಬಿಜೆಪಿ ಉಪಾಧ್ಯಕ್ಷ

ಐಪಿಎಸ್‌ ಮಾಜಿ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿಯ ತಮಿಳುನಾಡು ಘಟಕದ ಉಪಾಧ್ಯಕ್ಷರಾಗಿ ಶನಿವಾರ ನೇಮಕ ಮಾಡಲಾಗಿದೆ.
Last Updated 29 ಆಗಸ್ಟ್ 2020, 19:19 IST
ತಮಿಳುನಾಡು: ಅಣ್ಣಾಮಲೈ ಬಿಜೆಪಿ ಉಪಾಧ್ಯಕ್ಷ
ADVERTISEMENT
ADVERTISEMENT
ADVERTISEMENT